ಲೈಗರ್ ಬ್ಯೂಟಿ ಅನನ್ಯಾ ಪಾಂಡೆ ಬ್ಲಾಸ್ಟಿಂಗ್ ಪೋಸ್, ಮತ್ತೇರಿಸುವ ಪೋಸ್ ಗಳ ಮೂಲಕ ಯುವಕರ ಹೃದಯ ಕದ್ದ ಪೋರಿ…..!

Follow Us :

ಬಾಲಿವುಡ್ ಹಾಟ್ ಬ್ಯೂಟಿ ಅನನ್ಯಾ ಪಾಂಡೆ ಸೌಂದರ್ಯ ಪ್ರದರ್ಶನದಲ್ಲಿ ತೆರೆದ ಪುಸ್ತಕದಂತೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ.  ಸದಾ ಹಾಟ್ ಪೊಟೋಶೂಟ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಬಿಕಿನಿ, ಶಾರ್ಟ್ ಡ್ರೆಸ್ ಸೇರಿದಂತೆ ಮಾರ್ಡನ್ ಡ್ರೆಸ್ ಗಳಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೊಸ್ ಗಳನ್ನು ನೀಡುತ್ತಿದ್ದಾರೆ. ಇದೀಗ ಟ್ರೆಡಿಷನಲ್ ಲುಕ್ಸ್ ನಲ್ಲಿ ಬ್ಲಾಸ್ಟಿಂಗ್ ಪೋಸ್ ಗಳನ್ನು ನೀಡಿದ್ದು, ತಮ್ಮ ಫ್ಯಾನ್ಸ್ ಗೆ ದೀಪಾವಳಿ ಟ್ರೀಟ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಯಂಗ್ ಅಂಡ್ ಹಾಟ್ ಬ್ಯೂಟಿ ಅನನ್ಯಾ ಪಾಂಡೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ತಮ್ಮ ಸಿನೆಮಾಗಳ ಬಗ್ಗೆ, ವೈಯುಕ್ತಿಕ ವಿಚಾರಗಳ ಕುರಿತು ಅಭಿಮಾನಿಗಳೊಂದಿಗೆ ಸೋಷಿಯಲ್ ಮಿಡಿಯಾ ಮೂಲಕವೇ ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಕೆ ಪೊಟೋಶೂಟ್, ವಿಡಿಯೋಗಳ ಮೂಲಕ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಗ್ಲಾಮರ್‍ ಶೋ ನಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಹಾಟ್ ಟ್ರೀಟ್ ನೀಡುತ್ತಾ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಸಮಯ ಸಿಕ್ಕಾಗ ವೆಕೇಷನ್ ಗಳಿಗೆ ಹಾರುತ್ತಾ ಎಂಜಾಯ್ ಮಾಡುತ್ತಿರುತ್ತಾರೆ. ಲೈಗರ್‍ ಸಿನೆಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ಈಕೆ ಸದ್ಯ ಬಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ.

ನಟಿ ಅನನ್ಯಾ ಪಾಂಡೆ ದೀಪಾವಳಿ ಹಬ್ಬದ ಅಂಗವಾಗಿ ಟ್ರಿಡಿಷನಲ್ ಲುಕ್ಸ್ ನಲ್ಲಿ ಮಿಂಚಿದ್ದಾರೆ. ಸಂಪ್ರದಾಯಬದ್ದವಾಗಿ ಆಕೆ ಕಾಣಿಸಿಕೊಂಡಿದ್ದಾರೆ. ಆದರೂ ಸಹ ಆಕೆ ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದಾರೆ. ಯುವಕರ ಹೃದಯದಲ್ಲಿ ಆಟಂ ಬಾಂಬ್ ಸಿಡಿದಂತೆ ಮಾದಕ ನೋಟ ಬೀರಿದ್ದಾರೆ. ಸಾಲದಂತಹ ಬ್ಲೌಜ್ ನಲ್ಲಿ ಎದೆಯ ಸೌಂದರ್ಯದ ಜೊತೆಗೆ ಸೊಂಟದ ಸೌಂದರ್ಯ ಶೋ ಮಾಡಿದ್ದಾರೆ. ಅದರಲ್ಲೂ ಆಕೆ ಮತ್ತೇರಿಸುವಂತಹ ಲುಕ್ಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ದೀಪಾವಳಿ ಪಟಾಕಿ ಸಿಡಿಸುತ್ತಿವೆ. ಇನ್ನೂ ಅಭಿಮಾನಿಗಳು, ನೆಟ್ಟಿಗರೂ ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ಅನನ್ಯಾ ಪಾಂಡೆ ಬಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ.

ಇನ್ನೂ ಅನನ್ಯಾ ಹೊಸದೊಂದು ಐಶಾರಾಮಿ ಮನೆ ಖರೀದಿ ಮಾಡಿದ್ದಾರೆ. ದೀಪಾವಳಿ ಅಥವಾ ಮಹಾರಾಷ್ಟ್ರದಲ್ಲಿ ಕರೆಯಲಾಗುವ ದಂತೇರಸ್ ಹಬ್ಬಕ್ಕೆ ಮನೆಯ ಗೃಹ ಪ್ರವೇಶವನ್ನೂ ಮಾಡಿದ್ದಾರೆ. ಮುಂಬೈನ ಜುಹು ಏರಿಯಾದ ಸಮೀಪದ ಅಪಾರ್ಟ್​ಮೆಂಟ್ ಒಂದರಲ್ಲಿ ಹೊಸ ಪ್ಲ್ಯಾಟ್ ಅನ್ನು ಅನನ್ಯಾ ಪಾಂಡೆ ಖರೀದಿ ಮಾಡಿದ್ದಾರೆ. ಈ ಪ್ಲ್ಯಾಟ್​ಗೆ ಅನನ್ಯಾ ಪಾಂಡೆ ಆರು ಕೋಟಿ ಕೊಟ್ಟಿದ್ದಾರೆ ಎನ್ನಲಾಗುತ್ತಿದ್ದು, ಈ ಐಶಾರಾಮಿ ಮನೆಯಲ್ಲಿ ಅನನ್ಯಾ ಪಾಂಡೆ ಒಬ್ಬರೇ ಇರಲಿದ್ದಾರೆ ಎನ್ನಲಾಗುತ್ತಿದೆ.