ದ್ವೀಪದಲ್ಲಿ ವೇಕಷನ್ ಎಂಜಾಯ್ ಮಾಡುತ್ತಿರುವ ಯಂಗ್ ಬ್ಯೂಟಿ ಅನಿಖಾ, ವೈರಲ್ ಆದ ಪೊಟೋಸ್….!

ಕಾಲಿವುಡ್ ಸ್ಟಾರ್‍ ನಟ ಅಜಿತ್ ಅಭಿನಯದ ವಿಶ್ವಾಸಂ ಸಿನೆಮಾದಲ್ಲಿ ಅಜಿತ್ ಹಾಗೂ ನಯನತಾರಾ ಜೋಡಿಯ ಮಗಳ ಪಾತ್ರದಲ್ಲಿ ನಟಿಸಿದ್ದರು ಅನಿಖಾ ಸುರೇಂದ್ರನ್. ಈ ಸಿನೆಮಾದಲ್ಲಿ ಆಕೆ ಕ್ಯೂಟ್ ನಟನೆಯ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದರು. ಇನ್ನೂ ಬಾಲನಟಿಯಾಗಿ ಎಂಟ್ರಿ ಕೊಟ್ಟ ಈಕೆ ಇದೀಗ ನಟಿಯಾಗಿದ್ದಾರೆ. ಸದ್ಯ ಕೆಲವೊಂದು ಸಿನೆಮಾಗಳ ಮೂಲಕ ನಟಿಯಾಗಿ ಎಂಟ್ರಿ ಕೊಟ್ಟ ಈಕೆ ಸಿನಿರಂಗದಲ್ಲಿ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ನಟಿ ಅನಿಖಾ ಸುರೇಂದ್ರನ್ ಮಲಯಾಳಂ ಸಿನೆಮಾಗಳಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡರು. ಇದೀಗ ಆಕೆ ನಟಿಯಾಗಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಬಾಲನಟಿಯಾಗಿ ಭಾಸ್ಕರ್‍ ದಿ ರಾಸ್ಕೆಲ್, ತಮಿಳಿನ ಯನ್ನೈ ರಿಂಧಾಲ್, ವಿಶ್ವಾಸಂ, ನಾನ್ನುಮ್ ರೌಡಿ, ಮಾ ಮನಿಥಾನ್, ದಿ ಘೋಸ್ಟ್ ಸಿನೆಮಾಗಳಲ್ಲೂ ಸಹ ಅನಿಖಾ ನಟಿಸಿದ್ದರು.  ಬುಟ್ಟಬೊಮ್ಮ ಸಿನೆಮಾದ ಮೂಲಕ ಅನಿಖಾ ಹಿರೋಯಿನ್ ಆಗಿದ್ದಾರೆ. ಅದರಲ್ಲೂ ಆಕೆ ಓ ಮೈ ಡಾರ್ಲಿಂಗ್ ಎಂಬ ಸಿನೆಮಾದಲ್ಲಿ ತುಂಬಾನೆ ಅದ್ಬುತವಾಗಿ ನಟಿಸಿದ್ದಾರೆ. ಈ ಸಿನೆಮಾದಲ್ಲಿ ಆನೇಕ ರೊಮ್ಯಾಂಟಿಕ್ ದೃಶ್ಯಗಳಲ್ಲಿ ಸಹ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಕೆಲವೊಂದು ಲಿಪ್ ಲಾಕ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾ ಆಕೆಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿದೆ ಎಂದು ಹೇಳಬಹುದಾಗಿದೆ.

ಇನ್ನೂ ಎಲ್ಲರಂತೆ ಅನಿಕಾ ಸುರೇಂದ್ರನ್ ಸಹ ಇತ್ತಿಚಿಗೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೊಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಸಿನೆಮಾ ಶೂಟಿಂಗ್ ನಿಂದ ಬಿಡುವು ಮಾಡಿಕೊಂಡು ವೆಕೇಷನ್ ಗೆ ಹಾರಿದ್ದಾರೆ. ಕೆಲವೊಂದು ದ್ವೀಪಗಳಲ್ಲಿ ಆಕೆ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಒಂಟಿ ದ್ವೀಪಗಳಲ್ಲಿ ಎಂಜಾಯ್ ಮಾಡುತ್ತಾ ಅಲ್ಲಿನ ಕೆಲವೊಂದು ಪೊಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಸೇರಿದಂತೆ ಅನೇಕರು ಮೆಚ್ಚುಗೆಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಅನಿಖಾ ಅನೇಕ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಸದ್ಯ ಆಕೆ ಮಾಲಿವುಡ್ ನ ಪ್ಯಾನ್ ಇಂಡಿಯಾ ಸಿನೆಮಾ ಕಿಂಗ್ ಆಫ್ ಕೋಥಾ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾಗಳ ಜೊತೆಗೆ ಆಕೆಯ ಕೈಯಲ್ಲಿ ಮತಷ್ಟು ಸಿನೆಮಾಗಳಿವೆ. ಇನ್ನೂ ಅನಿಖಾಗೆ ಒಳ್ಳೆಯ ಸಕ್ಸಸ್ ಸಿಗುವಂತಹ ಸಿನೆಮಾ ಒಂದು ಸಿಕ್ಕರೇ ಸಾಕು ಆಕೆ ಪಕ್ಕಾ ಸ್ಟಾರ್‍ ನಟಿಯರ ಸಾಲಿಗೆ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅಭಿಮಾನಿಗಳು ಅಭಿಪ್ರಾಯ ಪಡುತ್ತಿದ್ದಾರೆ.