Film News

ಟೈಟ್ ಡ್ರೆಸ್ ನಲ್ಲಿ ಕ್ಯೂಟ್ ಸ್ಮೈಲ್ ಕೊಡುತ್ತಾ ಹಾಟ್ ಪೋಸ್ ಕೊಟ್ಟ ಮಲ್ಲು ಬ್ಯೂಟಿ ಅನುಪಮಾ ಪರಮೇಶ್ವರನ್…..!

ಮಲಯಾಳಂ ಮೂಲದ ಯಂಗ್ ಬ್ಯೂಟಿ ಅನುಪಮಾ ಪರಮೇಶ್ವರನ್ ಮೊದಲಿಗೆ ಟ್ರೆಡಿಷಿನಲ್ ಆಗಿ ಕಾಣಿಸಿಕೊಂಡು ಇದೀಗ ತನ್ನಲ್ಲಿನ ಗ್ಲಾಮರ್‍ ಎಂಬ ಕೋಣವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಕಾರ್ತಿಕೇಯ-2 ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡ ಅನುಪಮಾ ಇದೀಗ ಬ್ಯಾಕ್ ಟು ಬ್ಯಾಖ್ ಸಿನೆಮಾಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಯಂಗ್ ಬ್ಯೂಟಿ ಅನುಪಮಾ ಪರಮೇಶ್ವರ್‍ ಫೇಡ್ ಔಟ್ ಆದ ಸಮಯದಲ್ಲೇ ಕಾರ್ತಿಕೇಯ-2 ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡರು. ಈ ಸಿನೆಮಾದ ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕ್ರೇಜಿ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಕಾರ್ತಿಕೇಯ-2, 18 ಪೇಜಸ್, ಬಟರ್‍ ಫ್ಲೈ ಸಿನೆಮಾಗಳ ಮೂಲಕ ಹ್ಯಾಟ್ರಿಕ್ ಸಿನೆಮಾಗಳನ್ನು ಪಡೆದುಕೊಂಡರು. ಇದೀಗ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಸಿನೆಮಾಗಳ ಅಪ್ಡೇಟ್ ಗಳ ಜೊತೆಗೆ ಪೊಟೋಶೂಟ್ಸ್ ಮೂಲಕ ಮತಷ್ಟು ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿರುತ್ತಾರೆ.

ಇದೀಗ ಅನುಪಮಾ ಟೈಟ್ ಫಿಟ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಟಾಪ್ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಆಕೆ ಈ ಪೊಟೋಗಳಲ್ಲಿ ಆಕೆ ತುಂಬಾ ಸಂತೋಷದಿಂದ ಕಾಣಿಸಿಕೊಂಡಿದ್ದಾರೆ. ಆಕೆ ಭಾರಿ ಸಂತೋಷದಿಂದ ಇದ್ದು, ಜೊತೆಗೆ ಹಾಟ್ ಪೋಸ್ ಸಹ ಕೊಟ್ಟಿದ್ದಾರೆ. ಬ್ಯೂಟಿಪುಲ್ ಸ್ಮೈಲ್, ಕರ್ಲಿ ಹೇರ್‍ ಜೊತೆಗೆ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಸ್ಲೀವ್ ಲೆಸ್ ಟಾಪ್ ನಲ್ಲಿ ಎದೆಯ ಸೌಂದರ್ಯವನ್ನು ಸಹ ಶೋ ಮಾಡುವ, ಸೊಂಟದ ಮೈಮಾಟದ ಮೂಲಕ ಎಲ್ಲರನ್ನೂ ರಂಜಿಸಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಅನುಪಮಾ ಡಿಜೆ ಟಿಲ್ಲು ಸೀಕ್ವೆಲ್ ಟಿಲ್ಲು ಸ್ಕ್ವೇರ್‍ ನಲ್ಲಿ ಸಿದ್ದು ಜೊನ್ನಲಗಡ್ಡ ಜೊತೆಗೆ ನಟಿಸುತ್ತಿದ್ದಾರೆ. ಇದರ ಜೊತೆಗೆ ಲೇಡಿ ಓರಿಯೆಂಟೆಡ್ ಸೈರನ್ ಎಂಬ ಸಿನೆಮಾದಲ್ಲಿ, ಮಾಸ್ ಮಹಾರಾಜ ರವಿತೇಜ ಜೊತೆಗೆ ಈಗಲ್ ಎಂಬ ಸಿನೆಮಾದಲ್ಲಿ ಸಹ ನಟಿಸುತ್ತಿದ್ದಾರೆ. ಈ ರೀತಿಯಲ್ಲಿ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಆಕೆ ತನ್ನ ಸಂಭಾವನೆಯನ್ನು ಸಹ ಏರಿಸಿಕೊಂಡಿದ್ದಾರೆ.

Most Popular

To Top