Film News

ದಿನೇ ದಿನೇ ಬೌಂಡರಿ ಕ್ರಾಸ್ ಮಾಡುತ್ತಿರುವ ದಕ್ಷ ನಗಾರ್ಕರ್, ತೆಳುವಾದ ಡ್ರೆಸ್ ನಲ್ಲಿ ಬೋಲ್ಡ್ ಪೋಸ್ ಕೊಟ್ಟ ಬ್ಯೂಟಿ…..!

ಸೌತ್ ಸಿನಿರಂಗದ ಯಂಗ್ ಬ್ಯೂಟಿ ದಕ್ಷಾ ನಗಾರ್ಕರ್‍ ಎಕೆ ರಾವ್ ಪಿಕೆ ರಾವ್ ಎಂಬ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅನೇಕ ಸಿನೆಮಾಗಳಲ್ಲಿ ನಟಿಸಿದ್ದ ದಕ್ಷಾ ಇದೀಗ ಗ್ಲಾಮರ್‍ ಪ್ರದರ್ಶನದಲ್ಲಿ ಬೌಂಡರಿಗಳನ್ನು ಕ್ರಾಸ್ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸಖತ್ ಟೆಂಪ್ಟ್ ಮಾಡುತ್ತಿವೆ ಎನ್ನಲಾಗಿದೆ.

ಮುಂಬೈ ಮೂಲದ ಬ್ಯೂಟಿ ದಕ್ಷ ನಗಾರ್ಕರ್‍ ಹೈದರಾಬಾದ್ ನಲ್ಲೇ ಹುಟ್ಟಿ ಬೆಳೆದರು. ವೈದ್ಯ ವೃತ್ತಿಗೆ ಹೋಗಬೇಕಾದ ಈಕೆ ಮಾಡಲಿಂಗ್ ರಂಗಕ್ಕೆ ಎಂಟ್ರಿ ಕೊಟ್ಟರು. ಬಳಿಕ ನಟಿಯಾಗಿ ಬದಲಾದರು. ಮೊದಲಿನಿಂದಲೂ ದಕ್ಷ ತೆಲುಗು ಸಿನೆಮಾಗಳ ಮೇಲೆ ಹೆಚ್ಚು ಒಲವು ತೋರಿದ್ದರು. ಸುಮಾರು ಒಂಭತ್ತು ವರ್ಷಗಳಿಂದ ಆಕೆ ತೆಲುಗು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಸಿನೆಮಾಗಳ ಮೂಲಕವೇ ಭರ್ಜರಿ ಹಿಟ್ ಪಡೆದುಕೊಳ್ಳಬೇಕೆಂಬ ದೃಷ್ಟಿಯಿಂದ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಈ ಹಾದಿಯಲ್ಲೇ ಸೋಷಿಯಲ್ ಮಿಡಿಯಾದಲ್ಲೂ ಸಹ ಗ್ಲಾಮರಸ್ ಪೊಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಜೊತೆಗೆ ಮೇಕರ್ಸ್ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ದಕ್ಷಾ ತಮ್ಮ ಸಿನೆಮಾ ಅಪ್ಡೇಟ್ ಗಳು, ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ದಕ್ಷಾ ನಗಾರ್ಕರ್‍ ನೆಕ್ಸ್ಟ್ ಲೆವೆಲ್ ಎಂಬಂತೆ ಮತ್ತೊಮ್ಮೆ ಹಾಟ್ ಪೋಸ್ ಕೊಟ್ಟಿದ್ದಾರೆ. ಇದೀಗ ಆಕೆ ಹೋಟೆಲ್ ಗೆ ಹೋಗಿದ್ದು ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಕಿಲ್ಲಿಂಗ್ ಪೋಸ್ ಗಳು, ಗ್ಲಾಮರಸ್ ಪೋಸ್ ಗಳ ಮೂಲಕ ಎಲ್ಲರನ್ನೂ ಫಿದಾ ಆಗುವಂತೆ ಮಾಡಿದ್ದಾರೆ. ಲೈಟ್ ಕಲರ್‍ ಟ್ರೆಂಡಿ ಸ್ಪ್ಲಿಟೆಡ್ ವೇರ್‍ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ದೇಹಕ್ಕೆ ಅಂಟಿಕೊಂಡಿರುವ ಔಟ್ ಫಿಟ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳು ವೈರಲ್ ಆಗುತ್ತಿವೆ.

ಇನ್ನೂ ದಕ್ಷಾ ಹುಷಾರು, ಜಾಂಬಿರೆಡ್ಡಿ, ರಾವಣಾಸುರ ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಂಗರಾರಾಜು ಸಿನೆಮಾದಲ್ಲಿ ಸ್ಪೇಷಲ್ ಸಾಂಗ್ ಮೂಲಕ ಮತಷ್ಟು ಕ್ರೇಜ್ ಪಡೆದುಕೊಂಡರು. ಸದ್ಯ ಆಕೆಯ ಕೈಯಲ್ಲಿ ಯಾವುದೇ ಸಿನೆಮಾಗಳಿವೆ. ಆದ್ದರಿಂದ ಸಿನೆಮಾಗಳ ಅವಕಾಶಗಳಿಗಾಗಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

Most Popular

To Top