Film News

ತುಂಬಾ ಬೋಲ್ಡ್ ಆಗಿ ಕಾಣಿಸಿಕೊಂಡ ದಿವ್ಯಾಂಶ, ಎದೆಯ ಸೌಂದರ್ಯದ ಮೂಲಕ ಹಲ್ ಚಲ್ ಸೃಷ್ಟಿಸಿದ ಬ್ಯೂಟಿ……!

ಸೌತ್ ಸಿನಿರಂಗದ ಯಂಗ್ ಬ್ಯೂಟಿ ದಿವ್ಯಾಂಶ ಕೌಶಿಕ್ ಮಜಲಿ ಎಂಬ ಸಿನೆಮಾದಲ್ಲಿ ಅಕ್ಕಿನೇನಿ ನಾಗಚೈತನ್ಯ ಜೊತೆಗೆ ನಟಿಸಿದ್ದರು. ಈ ಸಿನೆಮಾದ ಮೂಲಕ ಆಕೆ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಇನ್ನೂ ನಟಿ ದಿವ್ಯಾಂಶ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಇತ್ತಿಚಿಗೆ ಕೊಂಚ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಇದೀಗ ಆಕೆ ಲೇಟೆಸ್ಟ್ ಲುಕ್ಸ್ ನಲ್ಲಿ ನೆವರ್‍ ಬಿಪೋರ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಎಲ್ಲರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ.

ನಟಿ ದಿವ್ಯಾಂಶ ಕೌಶಿಕ್ ಅಕ್ಕಿನೇನಿ ನಾಗಚೈತನ್ಯ ಜೊತೆಗೆ ಮಜಲಿ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಬಳಿಕ ಆಕೆ ಸೌತ್ ಸಿನೆಮಾಗಳ ಜೊತೆಗೆ ಹಿಂದಿ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಆದರೆ ಅಂದುಕೊಂಡಷ್ಟು ಸಕ್ಸಸ್ ಕಂಡುಕೊಳ್ಳಲು ವಿಫಲರಾದರು. ಸದ್ಯ ತಮಿಳು ಸಿನೆಮಾಗಳಲ್ಲಿ ಬ್ಯುಸಿಯಾಗಿರುವಂತಹ ದಿವ್ಯಾಂಶ ಆಗಾಗ ಕೆಲವೊಂದು ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ತಮ್ಮ ವೈಯುಕ್ತಿಕ ವಿಚಾರಗಳು, ಸಿನೆಮಾ ಅಪ್ಡೇಟ್ ಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ.

ಯಂಗ್ ಬ್ಯೂಟಿ ದಿವ್ಯಾಂಶ ಸೋಷಿಯಲ್ ಮಿಡಿಯಾದಲ್ಲಿ ಇದೀಗ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಿಲ್ವರ್‍ ಕಲರ್‍ ಔಟ್ ಫಿಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಎದೆಯ ಸೌಂದರ್ಯದ ಮೂಲಕ ಆಕೆ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ. ಸ್ಲೀವ್ ಲೆಸ್ ಟಾಪ್ ನಲ್ಲಿ ಮೈಂಡ್ ಬ್ಲೋಯಿಂಗ್ ಸ್ಕಿನ್ ಶೋ ಮಾಡಿದ್ದಾರೆ. ಹಾಟ್ ಪೊಟೋಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ದೇಹದ ಮೈಮಾಟದ ಪ್ರದರ್ಶನದೊಂದಿಗೆ ಆಕೆ ಮತ್ತೇರಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳೂ ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ದಿವ್ಯಾಂಶ ಇತ್ತೀಚಿಗೆ ಟಕ್ಕರ್‍ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾದಲ್ಲಿ ಆಕೆ ಲವರ್‍ ಬಾಯ್ ಸಿದ್ದಾರ್ಥ್ ಜೊತೆಗೆ ನಟಿಸಿದ್ದು, ಈ ಸಿನೆಮಾ  ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಸದ್ಯ ಆಕೆ ಮಜಿಲಿ ಯಂತಹ ಹಿಟ್ ಸಿನೆಮಾಗಾಗಿ ಕಾಯುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

Most Popular

To Top