ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟ ಟಾಲ್ ಬ್ಯೂಟಿ ಫರಿಯಾ, ವಿರಹ ವೇದನೆಯ ಪೊಸ್ ಗಳು ನೆಕ್ಸ್ಟ್ ಲೆವೆಲ್…..!

ಸಿನಿರಂಗದಲ್ಲಿ ಮೊದಲನೇ ಸಿನೆಮಾದ ಮೂಲಕ ಫೇಂ ದಕ್ಕಿಸಿಕೊಳ್ಳುವ ನಟಿಯರು ತುಂಬಾ ವಿರಳ ಎನ್ನಬಹುದು ಈ ಸಾಲಿಗೆ ನಟಿ ಫರಿಯಾ ಅಬ್ದುಲ್ಲಾ ಸಹ ಸೇರುತ್ತಾರೆ. ಜಾತಿರತ್ನಾಲು ಎಂಬ ಸಿನೆಮಾದ ಮೂಲಕ ಸಿನಿರಂಗಕ್ಕೆ ಪರಿಚಯವಾದರು. ಈ ಸಿನೆಮಾದಲ್ಲಿ ತಮ್ಮ ಅದ್ಬುತವಾದ ನಟನೆ, ಮುಗ್ದತೆ ಎಲ್ಲರನ್ನೂ ಆಕರ್ಷಣೆ ಮಾಡಿದೆ. ಆಕೆ ಇತ್ತೀಚಿಗಷ್ಟೆ ಹಾಟ್ ಪೋಸ್ ಗಳನ್ನು ಹಂಚಿಕೊಳ್ಳುತ್ತಾ ಎಲ್ಲರನ್ನೂ ತಮ್ಮತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಇದೀಗ ಶಾರ್ಟ್ ಡ್ರೆಸ್ ನಲ್ಲಿ ಥಂಡರ್‍ ಥೈಸ್ ಶೋ ಮಾಡುವ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ.

ಯಂಗ್ ಬ್ಯೂಟಿ ಫರಿಯಾ ಅಬ್ದುಲ್ಲಾ ಮೊದಲನೇ ಸಿನೆಮಾದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಈಕೆ ಮತಷ್ಟು ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಆಕೆ ಹಂಚಿಕೊಂಡ ಹೊಸ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕಕಾಪಟ್ಟೆ ವೈರಲ್ ಆಗುತ್ತಿದೆ. ಫರಿಯಾ ತುಂಬಾನೆ ಟ್ಯಾಲೆಂಟ್ ಹೊಂದಿದ್ದರೂ ಸಹ ಸಿನಿರಂಗಕ್ಕೆ ಕೊಂಚ ಲೇಟ್ ಆಗಿಯೇ ಎಂಟ್ರಿ ಕೊಟ್ಟರು. ಇನ್ನೂ ಡ್ಯಾನ್ಸ್ ನಲ್ಲೂ ಸಹ ತುಂಬಾನೆ ಪ್ರಾವೀಣ್ಯತೆ ಹೊಂದಿರುವ ಈಕೆ ಜಾತಿ ರತ್ನಾಲು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದ ಮೂಲಕವೇ ಒಳ್ಳೆಯ ನಟನೆ ಹಾಗೂ ಗ್ಲಾಮರ್‍ ಮೂಲಕ ಎಲ್ಲರಿಗೂ ತನ್ನ ಟ್ಯಾಲೆಂಟ್ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇದೀಗ ಸೋಷಿಯಲ್ ಮಿಡಿಯಾದಲ್ಲಿ ಹಂತ ಹಂತವಾಗಿ ತನ್ನಲ್ಲಿರುವ ಗ್ಲಾಮರ್‍ ಶೋ ಮಾಡುತ್ತಿದ್ದಾರೆ.

ಇತ್ತೀಚಿಗೆ ನಟಿ ಫರಿಯಾ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಶಾರ್ಟ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ವೈಟ್ ಶರ್ಟ್ ಧರಿಸಿ ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಅದರಲ್ಲೂ ಮತ್ತೇರಿಸುವ ಲುಕ್ಸ್ ಕೊಟ್ಟಿದ್ದಾರೆ. ಶಾರ್ಟ್ ಸ್ಕರ್ಟ್ ಧರಿಸಿ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಕ್ಯೂಟ್ ಆಗಿ ಕಾಣಿಸಿಕೊಳ್ಳುವುದರ ಜೊತೆಗೆ ವಿರಹ ವೇದನೆಯನ್ನು ಅನುಭವಿಸುವಂತೆ ಸಹ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಅಭಿಮಾನಿಗಳು ಮಾತ್ರವಲ್ಲೇ ಅನೇಕರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಫರಿಯಾ ಅಬ್ದುಲ್ಲಾ ಇದೀಗ ಸಿನೆಮಾಗಳಲ್ಲಿ ಗ್ಲಾಮರ್‍ ಪಾತ್ರಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಇನ್ನೂ ಫರಿಯಾ ಕೊನೆಯದಾಗಿ ರಾವಣಾಸುರ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡರು. ಈ ಸಿನೆಮಾದಲ್ಲೂ ಸಹ ಫರಿಯಾ ಲಾಯರ್‍ ಪಾತ್ರದಲ್ಲಿ ನಟಿಸಿದರು. ಈ ಸಿನೆಮಾ ಆಕೆಗೆ ಅಷ್ಟೊಂದು ಸಕ್ಸಸ್ ಕೊಡಲಿಲ್ಲ ಎಂದೇ ಹೇಳಬಹುದಾಗಿದೆ.