Film News

ಕ್ಲೋಜಪ್ ನಲ್ಲಿ ರೆಡ್ ಲಿಪ್ಸ್ ಮೂಲಕ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಕುಮಾರಿ, ಹೆಬ್ಬಾ ಪಟೇಲ್ ಪೊಟೋಸ್ ವೈರಲ್…..!

ಮೊದಲನೇ ಸಿನೆಮಾದ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದ ಹೆಬ್ಬಾ ಪಟೇಲ್ ಕುಮಾರಿ 21ಎಫ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದ ಮೂಲಕವೇ ಯುವಕರಲ್ಲಿ ಭಾರಿ ಕ್ರೇಜ್ ಪಡೆದುಕೊಂಡ ನಟಿಯಾದರು. ಈ ಸಿನೆಮಾದಲ್ಲಿ ಆಕೆ ಗ್ಲಾಮರ್‍ ಜೊತೆಗೆ ಅದ್ಬುತವಾಗಿ ನಟಿಸಿದರು. ಆದರೆ ಆಕೆ ಸ್ಟಾರ್‍ ಡಮ್ ಗಿಟ್ಟಿಸಿಕೊಳ್ಳಲು ವಿಫಲರಾದರು. ಆದರೆ ಸಾಲು ಸಾಲು ಸಿನೆಮಾಗಳ ಮೂಲಕ ಕೆರಿಯರ್‍ ನಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಯಂಗ್ ಬ್ಯೂಟಿ ಹೆಬ್ಬಾ ಪಟೇಲ್ ಕುಮಾರಿ 21ಎಫ್, ಈರೋರಕಂ ಆಡೋರಕಂ, ಎಕ್ಕಡಿಕಿ ಪೋತಾವು ಚಿನ್ನವಾಡ ಸೇರಿದಂತೆ ಅನೇಕ ಹಿಟ್ ಸಿನೆಮಾಗಳಲ್ಲಿ ನಟಿಸಿದ್ದರು. ಆಕೆ ಅನೇಕ ಯುವಕರ ಕನಸಿನ ರಾಣಿಯಾದರೂ ಸಹ ಆಕೆ ಸ್ಟಾರ್‍ ಡಮ್ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾದರು. ಆಕೆಗೆ ಸರಿಯಾದ ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದು. ಆಕೆಗೆ ಅವಕಾಶಗಳು ಕಡಿಮೆಯಾದರೂ ಸಹ ಸಣ್ಣ ಸಿನೆಮಾಗಳಲ್ಲಿ ನಟಿಸುತ್ತಾ ಕರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಹೆಬ್ಬಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ದಿನದಿಂದ ದಿನಕ್ಕೆ ಆಕೆ ತನ್ನ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಇನ್ನೂ ಹೆಬ್ಬಾ ಪಟೇಲ್ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ತನ್ನ ಇನ್ಸ್ಟಾಖಾತೆಯಲ್ಲಿ ತಮ್ಮ ಸಿನೆಮಾಗಳ ಬಗ್ಗೆ ಅಪ್ಡೇಟ್ ಗಳು, ವೈಯುಕ್ತಿಕ ವಿಚಾರಗಳೂ ಸೇರಿದಂತೆ ಹಾಟ್ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಬ್ಲಾಕ್ ಕಲರ್‍ ಟೈಟ್ ಫಿಟ್ ಸ್ಲೀವ್ ಲೆಸ್ ಟಾಪ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಎದೆಯ ಸೌಂದರ್ಯದ ಜೊತೆಗೆ ಹಾಟ್ ರೆಡ್ ಲಿಪ್ಸ್ ಶೋ ಮಾಡುತ್ತಾ ಗ್ಲಾಮರಸ್ ಸುನಾಮಿಯನ್ನು ಸೃಷ್ಟಿಸಿದ್ದಾರೆ. ಇನ್ನೂ ಆಕೆ ಯುವಕರನ್ನು ಟಾರ್ಗೆಟ್ ಮಾಡಿ ಈ ಮಾದಕ ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಇನ್ನೂ ಆಕೆಯ ಈ ಪೊಟೋಗಳಿಗೆ ಹಾಟ್ ಕಾಮೆಂಟ್ ಗಳು ಸಹ ಹರಿದು ಬರುತ್ತಿವೆ.

ಇನ್ನೂ ಹೆಬ್ಬಾ ಪಟೇಲ್ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳ ಮೂಲಕ ಗ್ಲಾಮರಸ್ ಸುನಾಮಿಯನ್ನೇ ಸೃಷ್ಟಿಸುತ್ತಿದ್ದಾರೆ. ಸದ್ಯ ಹೆಬ್ಬಾ ವ್ಯವಸ್ಥ ಎಂಬ ವೆಬ್ ಸಿರೀಸ್ ನಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ವಲ್ಲನ್, ಆದ್ಯ, ಶಾಸನಸಭಾ ಸೇರಿದಂತೆ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top