ಎದೆಯ ಸೌಂದರ್ಯದ ಮೂಲಕ ಅಭಿಮಾನಿಗಳ ಹೃದಯ ಕದ್ದ ಯಂಗ್ ಬ್ಯೂಟಿ ಜಾನ್ವಿ ಕಪೂರ್, ಬ್ಲಾಸ್ಟಿಂಗ್ ಪೋಸ್ ಕೊಟ್ಟ ಬ್ಯೂಟಿ….!

Follow Us :

ಸೋಷಿಯಲ್ ಮಿಡಿಯಾ ಬಂದ ಬಳಿಕ ಸಿನಿಮಾ ಪ್ರೇಕ್ಷಕರು ತಮ್ಮ ಅಭಿಮಾನದ ನಟ-ನಟಿಯರನ್ನು ಸೋಷಿಯಲ್ ಮಿಡಿಯಾ ಮೂಲಕವೇ ಹೆಚ್ಚು ಫಾಲೋ ಮಾಡುತ್ತಿರುತ್ತಾರೆ. ಅಭಿಮಾನಿಗಳು ಹಾಗೂ ಕಲಾವಿದರ ನಡುವೆ ಸೋಷಿಯಲ್ ಮಿಡಿಯಾ ಒಳ್ಳೆಯ ಕೊಂಡಿಯಾಗಿದೆ ಎಂದರೇ ತಪ್ಪಾಗಲಾರದು. ಸಿನೆಮಾಗಿಂತ ಸೋಷಿಯಲ್ ಮಿಡಿಯಾ ಮೂಲಕ ಅನೇಕ ನಟಿಯರು ಹೆಚ್ಚು ಕ್ರೇಜ್ ಪಡೆದುಕೊಂಡಿದ್ದಾರೆ. ಈ ಹಾದಿಯಲ್ಲೇ ಬಾಲಿವುಡ್ ಸ್ಟಾರ್‍ ಕಿಡ್ ಜಾನ್ವಿ ಕಪೂರ್‍ ಸಹ ಸೋಷಿಯಲ್ ಮಿಡಿಯಾ ಮೂಲಕವೇ ಹೆಚ್ಚು ಫೇಮಸ್ ಆದರು. ಅನೇಕ ಈವೆಂಟ್ ಗಳಲ್ಲಿ ಭಾಗಿಯಾಗುತ್ತಾ ಸ್ಟನ್ನಿಂಗ್ ಲುಕ್ಸ್ ಕೊಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿರುತ್ತಾರೆ.

ಬಾಲಿವುಡ್ ಯಂಗ್ ಅಂಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ತಾಯಿಯಂತೆ ಸುಂದರವತಿ. ಈಗಾಗಲೇ ಆಕೆ ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟರೂ ಇನ್ನೂ ಆಕೆಗೆ ಬಿಗ್ ಬ್ರೇಕ್ ನೀಡುವಂತಹ ಸಿನೆಮಾ ಸಿಕ್ಕಿಲ್ಲ ಎನ್ನಬಹುದಾಗಿದೆ. ಇದೀಗ ಆಕೆ ಜೂನಿಯರ್‍ ಎನ್.ಟಿ.ಆರ್‍ ಸಿನೆಮಾದಲ್ಲಿ ಸಹ ನಟಿಸಲಿದ್ದಾರೆ. ಇತ್ತೀಚಿಗಷ್ಟೆ ಆಕೆ NTR30 ಸಿನೆಮಾದ ಮೂಹೂರ್ತ ಕಾರ್ಯಕ್ರಮದಲ್ಲೂ ಸಹ ಟ್ರೆಡಿಷನಲ್ ಲುಕ್ಸ್ ನಲ್ಲಿ ಕಾಣಿಸಿಕೊಂಡಿದ್ದರು. ಇನ್ನೂ ಆಕಗೆ NTR30 ತಂಡ ಸಹ ಗ್ರಾಂಡ್ ಆಗಿ ವೆಲ್ಕಂ ಸಹ ಮಾಡಿದ್ದರು. ಇನ್ನೂ ಈ ಸಿನೆಮಾ ಘೋಷಣೆಯಾಗಿ ತಿಂಗಳು ಗಳೇ ಕಳೆದಿದ್ದು, ಕೊನೆಗೂ ಸೆಟ್ಟೀರಿದೆ. ಭಾರಿ ನಿರೀಕ್ಷೆ ಮೂಡಿಸಿರುವ ಈ ಸಿನೆಮಾದಲ್ಲಿ ಹಾಲಿವುಡ್ ಮೂಲದ ನುರಿತ ತಜ್ಞರೂ ಸಹ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ಈ ಸಿನೆಮಾದ ಫಸ್ಟ್ ಶೆಡ್ಯೂಲ್ಡ್ ಸಹ ಏ.1 ರಿಂದ ಹೈದರಾಬಾದ್ ನಲ್ಲಿ ಪ್ರಾರಂಭವಾಗಿದೆ.

ಇನ್ನೂ ಗ್ಲಾಮರ್‍ ಮೂಲಕವೇ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡ ಜಾನ್ವಿ ಕಪೂರ್‍ ಸೋಷಿಯಲ್ ಮಿಡಿಯಾದಲ್ಲಂತೂ ತೆರೆದ ಪುಸ್ತಕದಂತೆ ಗ್ಲಾಮರ್‍ ಶೋ ಮಾಡುತ್ತಿರುತ್ತಾರೆ. ಆಕೆ ಯಾವುದೇ ಈವೆಂಟ್ ಗೆ ಹೋದರೂ ಸಹ ಅಲ್ಲಿ ತನ್ನದೇ ಆದ ಶೈಲಿಯಲ್ಲಿ ಡ್ರೆಸ್ ಮಾಡಿಕೊಂಡು ಸ್ಕಿನ್ ಶೋ ಮಾಡುತ್ತಾರೆ. ಈ ಹಾದಿಯಲ್ಲೇ ಜಾನ್ವಿ ಕಪೂರ್‍ ಇತ್ತೀಚಿಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಅನಿತಾ ಅಂಬಾನಿ ರವರು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರು. ಇನ್ನೂ ಈ ಕಾರ್ಯಕ್ರಮಕ್ಕೆ ಬಾಲಿವುಡ್ ಅಂಡ್ ಸೌತ್ ಸಿನಿರಂಗದ ಅನೇಕ ಸೆಲೆಬ್ರೆಟಿಗಳು ಹಾಜರಾಗಿದ್ದರು. ಇದೇ ಕಾರ್ಯಕ್ರಮದಲ್ಲಿ ಜಾನ್ವಿ ಕಪೂರ್‍ ಸಹ ಬ್ಯೂಟಿಪುಲ್ ಆಗಿ ಎಂಟ್ರಿ ಕೊಟ್ಟಿದ್ದರು. ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬ್ಲಾಸ್ಟಿಂಗ್ ಆಗುತ್ತಿವೆ.

ಟ್ರೆಂಡಿ ವೇರ್‍ ನಲ್ಲಿ ಕಾಣಿಸಿಕೊಂಡ ಜಾನ್ವಿ ಶೋಲ್ಟರ್‍ ಲೆಸ್ ಡ್ರೆಸ್ ನಲ್ಲಿ ಟಾಪ್ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಮತ್ತೇರಿಸುವ ಪೋಸ್ ಕೊಡುತ್ತಾ, ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡುತ್ತಾ ಯುವಕರ ಹೃದಯ ಕದ್ದಿದ್ದಾರೆ. ಆಕೆಯ ಈ ಮಾದಕತೆ ತುಂಬಿದ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಟ್ ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಲೈಕ್ ಗಳ ಸುರಿಮಳೆಗೈಯುತ್ತಿದ್ದಾರೆ.