Film News

ಟ್ರೆಂಡಿ ಬ್ಲಾಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಜಾನ್ವಿಕಪೂರ್, ಎದೆಯ ಸೌಂದರ್ಯದ ಮೂಲಕ ಇಂಟರ್ ನೆಟ್ ಶೇಕ್ ಮಾಡಿದ ಬ್ಯೂಟಿ…..!

ಸ್ಟಾರ್‍ ಕಿಡ್ ಜಾನ್ವಿ ಕಪೂರ್‍ ಸಿನಿರಂಗಕ್ಕೆ ಎಂಟ್ರಿ ಕೊಡುವುದಕ್ಕೂ ಮುಂಚೆಯಿಂದಲೇ ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಪಡೆದುಕೊಂಡಿದ್ದಾರೆ. ಅನೇಕ ವರ್ಷಗಳ ಹಿಂದೆಯೇ ಆಕೆ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ಆದರೆ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದ  ಮೂಲಕವೇ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ ಎನ್ನಬಹುದಾಗಿದೆ. ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಇದೀಗ ಆಕೆ ಮತ್ತೊಮ್ಮೆ ಟ್ರೆಂಡಿ ಬ್ಲಾಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ.

ಬಾಲಿವುಡ್ ಯಂಗ್ ಅಂಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಸದಾ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಆಕೆ ಯಾವುದೇ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಪೋಸ್ ಕೊಡುವುದು ಆಕೆಗೆ ತಿಳಿದೇ ಇದೆ. ಸೌಂದರ್ಯ ಪ್ರದರ್ಶನದಲ್ಲಿ ಆಕೆ ತಾಯಿಯನ್ನು ಸಹ ಮೀರಿಸುತ್ತಿದ್ದಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚು ಫೇಮಸ್ ಆಗಿದ್ದಕ್ಕಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.  ಬಾಲಿವುಡ್ ನಲ್ಲಿ ಗ್ಲಾಮರ್‍ ಗೆ ತುಂಬಾನೆ ಪ್ರಾಧಾನ್ಯತೆ ಇದೆ. ಈ ಕಾರಣದಿಂದಲೇ ಆಕೆ ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಹಾಟ್ ಪೊಟೋಶೂಟ್ಸ್ ಮೂಲಕ ಅನೇಕ ಯುವಕರ ಕನಸಿನ ರಾಣಿಯಾಗಿದ್ದಾರೆ. ಇದೀಗ ಆಕೆ ಟ್ರೆಂಡಿ ಡ್ರೆಸ್ ನಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದು ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಇನ್ನೂ ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ದಿನೇ ದಿನೇ ಮತಷ್ಟು ಹಾಟ್ ಆಗಿ ಪೋಸ್ ಗಳನ್ನು ಕೊಡುತ್ತಿದ್ದಾರೆ. ಟ್ರೆಂಡಿ, ಮಾಡ್ರನ್, ಟ್ರೆಡಿಷನಲ್ ಡ್ರೆಸ್ ಗಳಲ್ಲಿ ಆಕೆ ನೆಕ್ಸ್ಟ್ ಲೆವೆಲ್ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಟ್ರೆಂಡಿ ಬ್ಲಾಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಪಡ್ಡೆಹುಡುಗರ ನಿದ್ದೆಗೆಡಿಸುವಂತಹ ದೇಹಮ ಮೈಮಾಟದೊಂದಿಗೆ ಹಾಟ್ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಆಕೆ ತನ್ನ ಎದೆಯ ಸೌಂದರ್ಯದ ಮೂಲಕ ಗ್ಲಾಮರಸ್ ಸುನಾಮಿಯನ್ನು ಎಬ್ಬಿಸಿದ್ದಾರೆ ಎನ್ನಲಾಗಿದೆ. ಇನ್ನೂ ಆಕೆಯ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗು‌ತ್ತಿವೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಜಾನ್ವಿ ಕಪೂರ್‍ ಏನಾದರೂ ಪೋಸ್ಟ್ ಗಳನ್ನು ಹಂಚಿಕೊಂಡರೇ ಸಾಕು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತವೆ. ಇದೀಗ ಆಕೆಯ ಈ ಲೇಟೆಸ್ಟ್ ಪೊಟೋಗಳೂ ಸಹ ವೈರಲ್ ಆಗುತ್ತಿದ್ದು, ಹಾಟ್ ಕಾಮೆಂಟ್ ಗಳು ಹಾಗೂ ಲೈಕ್ ಗಳು ಹರಿದುಬರುತ್ತಿವೆ.

ಇನ್ನೂ ಜಾನ್ವಿ ಕಪೂರ್‍ ಜೂನಿಯರ್‍ ಎನ್.ಟಿ.ಆರ್‍ ರವರ ದೇವರ ಸಿನೆಮಾದ ಮೂಲಕ ಸೌತ್ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಈ ಸಿನೆಮಾ ಪ್ಯಾನ್ ವರ್ಲ್ಡ್ ಸಿನೆಮಾ ಎಂದು ಹೇಳಲಾಗುತ್ತಿದ್ದು, ಈ ಸಿನೆಮಾ ಸಕ್ಸಸ್ ಆದರೇ ಜಾನ್ವಿ ಕಪೂರ್‍ ಮತಷ್ಟು ಅವಕಾಶಗಳನ್ನು ಪಡೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

Most Popular

To Top