ಯಂಗ್ ಬ್ಯೂಟಿ ಕೇತಿಕಾ ಶರ್ಮಾ ನೆವರ್ ಬಿಪೋರ್ ಹಾಟ್ ಟ್ರೀಟ್, ಟೆಂಪ್ಟಿಂಗ್ ಪೋಸ್ ಕೊಟ್ಟ ರೊಮ್ಯಾಂಟಿಕ್ ಬ್ಯೂಟಿ…!

Follow Us :

ಟಾಲಿವುಡ್ ನಲ್ಲಿ ಮೊದಲನೇ ಸಿನೆಮಾದಲ್ಲೇ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಕೇತಿಕಾ ಶರ್ಮಾ ರೊಮ್ಯಾಂಟಿಕ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದಲ್ಲಿಯೇ ಬೋಲ್ಡ್ ಅವತಾರದಲ್ಲಿ ಕಾಣಸಿಕೊಂಡು ಯುವಕರ ಮನ ಕದ್ದುಬಿಟ್ಟಿದ್ದಾಳೆ. ಅಷ್ಟೇ ಅಲ್ಲದೇ ಸೋಷಿಯಲ್ ಮಿಡಿಯಾ ಮೂಲಕ ಸಹ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಸ್ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಇಂಟರ್‍ ನೆಟ್ ನಲ್ಲಿ ಕೆಲವೊಂದು ಟೆಂಪ್ಟಿಂಗ್ ಪೋಸ್ ಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ತೆಲುಗು ಸಿನಿರಂಗದ ಯಂಗ್ ಅಂಡ್ ಬೋಲ್ಡ್ ಬ್ಯೂಟಿ ಕೇತಿಕಾ ಶರ್ಮಾ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ.  ಬೋಲ್ಡ್ ಪೊಟೋಶೂಟ್ಸ್ ಮೂಲಕ ಯುವಕರ ಹೃದಯ ಕದಿಯುತ್ತಿದ್ದಾಳೆ. ಬ್ಯಾಕ್ ಟು ಬ್ಯಾಕ್ ಗ್ಲಾಮರಸ್ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಗ್ಲಾಮರ್‍ ಶೋ ಮಾಡುವುದರಲ್ಲಿ ಕೇತಿಕಾ ಶರ್ಮಾ ಬಾಲಿವುಡ್ ಬಾಲೆಯರನ್ನೂ ಸಹ ಮೀರಿಸುತ್ತಾಳೆ. ಸಿನೆಮಾಗಳಲ್ಲೂ ಒಂದು ಹಂತದಲ್ಲಿ ಗ್ಲಾಮರ್‍ ಶೋ ಮಾಡಿದರೇ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಸ್ಕಿನ್ ಶೋ ಮಾಡುತ್ತಿರುತ್ತಾರೆ. ಆ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಸಿನೆಮಾಗಳಲ್ಲಿ ಅಷ್ಟೊಂದು ಸಕ್ಸಸ್ ಕಾಣದೇ ಇದ್ದರೂ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಕೇತಿಕಾ ತುಂಭಾನೆ ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.

ಇನ್ನೂ ಕೇತಿಕಾ ಅಭಿನಯದ ಎರಡೂ ಸಿನೆಮಾಗಳು ಅಂದುಕೊಂಡಷ್ಟು ಸಕ್ಸಸ್ ಕಾಣದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಾರೆ. ಈ ಹಾದಿಯಲ್ಲೇ ಕೇತಿಕಾ ನೆವರ್‍ ಬಿಪೋರ್‍ ಅನ್ನೋ ತರಹ ಹಾಟ್ ಟ್ರೀಟ್ ನೀಡಿದ್ದಾರೆ. ವೈಟ್ ಕ್ರಾಫ್ಟ್ ಟೀ ಶರ್ಟ್ ನಂತಿರುವ ಟಾಪ್ ಧರಿಸಿ ಎದೆಯ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಜೊತೆಗೆ ಮತ್ತೇರಿಸುವಂತಹ ಲುಕ್ಸ್ ಕೊಟ್ಟು ಯುವಕರ ಹಾರ್ಟ್ ಬೀಟ್ ಏರಿಸಿದ್ದಾರೆ. ಸಿಟ್ಟಿಂಗ್ ಪೋಸ್ ನಲ್ಲಂತೂ ಕೇತಿಕಾ ಕೇಕೆ ಹಾಕಿಸಿದ್ದಾರೆ ಎಂದೇ ಆಕೆಯ ಅಭಿಮಾನಿಗಳು ಹೇಳುತ್ತಿದ್ದಾರೆ. ಸೊಂಟ, ಎದೆಯ ಸೌದರ್ಯವನ್ನು ಕ್ಯಾಮೆರಾಗೆ ಕ್ಲೋಜಪ್ ನಲ್ಲಿ ತೋರಿಸುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಸದ್ಯ ಕೇತಿಕಾಳ ಈ ಪೊಟೋಗಳು ನೆವರ್‍ ಬಿಫೋರ್‍ ಎಂಬಂತಿದ್ದು, ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸಿದೆ ಎನ್ನಲಾಗುತ್ತಿದೆ.

ಇನ್ನೂ ಕೇತಿಕಾಗೆ ಸರಿಯಾದ ಬ್ರೇಕ್ ನೀಡುವಂತಹ ಸಿನೆಮಾ ಸಿಕ್ಕರೇ ಪಕ್ಕಾ ಸ್ಟಾರ್‍ ನಟಿಯಾಗುತ್ತಾರೆ ಎಂದು ಅನೇಕರ ಅಭಿಪ್ರಾಯವಾಗಿದೆ. ಇದೀಗ ಕೇತಿಕಾ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳು ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ಮತಷ್ಟು ವೈರಲ್ ಮಾಡುತ್ತಿದ್ದಾರೆ. ಆಕೆ ಕೊನೆಯದಾಗಿ ರಂಗ ರಂಗ ವೈಭವಂಗಾ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಆಕೆ ಮುಂದಿನ ಸಿನೆಮಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೇತಿಕಾಗೆ ಒಂದು ಬ್ರೇಕ್ ನೀಡುವಂತಹ ಸಿನೆಮಾ ಬಂದರೇ ಪಕ್ಕಾ ಆಕೆಯ ರೇಸ್ ಕುದುರೆಯಂತೆ ಓಡುತ್ತಾರೆ ಎಂದು ಹೇಳಲಾಗುತ್ತಿದೆ.