ಸೀರೆಯಲ್ಲಿ ಕಿರಾಕ್ ಪೋಸ್ ಕೊಟ್ಟ ಕೇತಿಕಾ, ಸೀರೆಯಲ್ಲೂ ಟೆಂಪ್ಟ್ ಮಾಡಬಲ್ಲೆ ಎಂದು ತೋರಿಸಿಕೊಟ್ಟ ಯಂಗ್ ಬ್ಯೂಟಿ….!

Follow Us :

ಟಾಲಿವುಡ್ ನ ಯಂಗ್ ಅಂಡ್ ಬೋಲ್ಡ್ ಬ್ಯೂಟಿ ಕೇತಿಕಾ ಶರ್ಮಾ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ.  ಬೋಲ್ಡ್ ಪೊಟೋಶೂಟ್ಸ್ ಮೂಲಕ ಯುವಕರ ಹೃದಯ ಕದಿಯುತ್ತಿದ್ದಾಳೆ. ಬ್ಯಾಕ್ ಟು ಬ್ಯಾಕ್ ಗ್ಲಾಮರಸ್ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಗ್ಲಾಮರ್‍ ಶೋ ಮಾಡುವುದರಲ್ಲಿ ಕೇತಿಕಾ ಶರ್ಮಾ ಬಾಲಿವುಡ್ ಬಾಲೆಯರನ್ನೂ ಸಹ ಮೀರಿಸುತ್ತಾಳೆ. ಇದೀಗ ಆಕೆ ಸೀರೆಯಲ್ಲಿ ಟೆಂಪ್ಟಿಂಗ್ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ತೆಲುಗು ಯಂಗ್ ಬ್ಯೂಟಿ ಕೇತಿಕಾ ಶರ್ಮಾ ಸದ್ಯ ತೆಲುಗು ಸಿನೆಮಾಗಳ ಮೇಲೆ ತುಂಬಾ ಆಸೆಗಳನ್ನು ಇಟ್ಟುಕೊಂಡಿದ್ದಾರೆ. ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಅವಕಾಶಗಳಿಗಾಗಿ ಎದುರು ನೋಡುತ್ತಿದ್ದಾರೆ. ಡೈನಾಮಿಕ್ ನಿರ್ದೇಶಕ ಪೂರಿ ಜಗನ್ನಾಥ್ ರವರ ಪುತ್ರ ಆಕಾಶ್ ಪೂರಿ ಜೊತೆಗೆ ರೊಮ್ಯಾಂಟಿಕ್ ಸಿನೆಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಸದಾ ಮಾಡ್ರನ್ ಡ್ರೆಸ್ ಗಳಲ್ಲಿ ಹಾಟ್ ಪೋಸ್ ಕೊಡುತ್ತಿದ್ದ ಕೇತಿಕಾ ಸುಮಾರು ದಿನಗಳ ಬಳಿಕ ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸೀರೆಯಲ್ಲೂ ಸಹ ಟೆಂಪ್ಟಿಂಗ್ ಪೋಸ್ ಗಳನ್ನು ಕೊಡಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಕೇತಿಕಾ.

ಸದ್ಯ ಕೇತಿಕಾ ಶರ್ಮಾ ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ್ ಕಾಂಬಿನೇಷನ್ ನಲ್ಲಿ ತೆರೆಕಾಣಲಿರುವ ಬ್ರೋ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಜೊತೆಗೆ ಸಿನೆಮಾದ ಪ್ರಮೋಷನ್ ನಲ್ಲಿ ಸಹ ಕೇತಿಕಾ ಆಕ್ಟೀವ್ ಆಗಿ ಭಾಗಿಯಾಗುತ್ತಿದ್ದಾರೆ. ಇತ್ತೀಚಿಗೆ ನಡೆದ ಸಿನೆಮಾ ಪ್ರಮೋಷನ್ ನಲ್ಲಿ ಕೇತಿಕಾ ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟನ್ನಿಂಗ್ ಪೋಸ್ ಗಳ ಮೂಲಕ ಈವೆಂಟ್ ನಲ್ಲಿ ಹೈಲೈಟ್ ಆಗಿದ್ದಾರೆ. ಆಕೆ ಮೊದಲ ಬಾರಿ ಟ್ರೆಂಡಿ ಔಟ್ ಫಿಟ್ ನಲ್ಲಿ ಟೆಂಪ್ಟ್ ಆಗುವಂತೆ ಕಾಣಿಸಿಕೊಂಡಿದ್ದಾರೆ. ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಮಿಣ ಮಿಣ ಮಿಣಗುವ ಸೀರೆಯಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಹಾಗೂ ಅಭಿಮಾನಿಗಳು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಕೇತಿಕಾ ಶರ್ಮಾ ಸೌಂದರ್ಯ ಹಾಗೂ ನಟನೆಯ ಮೂಲಕ ತನ್ನದೇ ಆದ ಅಭಿಮಾನಿ ಬಳಗವನ್ನು ಗಿಟ್ಟಿಸಿಕೊಂಡಿದ್ದಾರೆ. ಜೊತೆಗೆ ಮೊದಲನೇ ಸಿನೆಮಾದಲ್ಲೆ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆ ಮತಷ್ಟು ಪಾಪ್ಯುಲಾರಿಟಿ ಪಡೆದುಕೊಂಡರು. ಆದರೆ ಆಕೆಯ ಸಿನೆಮಾಗಳು ಅಷ್ಟೊಂದು ಹಿಟ್ ಪಡೆದುಕೊಳ್ಳಲಿಲ್ಲ. ಸದ್ಯ ಬ್ರೋ ಸಿನೆಮಾದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ಈ ಸಿನೆಮಾ ಹಿಟ್ ಹೊಡೆದರೇ ಆಕೆಯ ಕರಿಯರ್‍ ಸಹ ತಿರುವು ಪಡೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.