Film News

ಹಾಟ್ ಲಿಪ್ಸ್, ಮತ್ತೇರಿಸುವ ಲುಕ್ಸ್, ಗ್ಲಾಮರ್ ಡೋಸ್ ಏರಿಸಿ ಯುವಕರ ನಿದ್ದೆ ಕದ್ದ ಯಂಗ್ ಬ್ಯೂಟಿ ಕೃತಿ ಶೆಟ್ಟಿ….!

ಬ್ಲಾಕ್ ಬ್ಲಸ್ಟರ್‍ ಉಪ್ಪೆನಾ ಎಂಬ ಸಿನೆಮಾದ ಮೂಲಕ ಓವರ್‍ ನೈಟ್ ಕ್ರೇಜ್ ಪಡೆದುಕೊಂಡ ಕೃತಿ ಶೆಟ್ಟಿ ಇದೀಗ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಕೆರಿಯರ್‍ ಆರಂಭದಲ್ಲಿ ಕೊಂಚ ಪದ್ದತಿಯಾಗಿಯೇ ಕಾಣಿಸಿಕೊಂಡರು ಇದೀಗ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಟ್ರೆಂಡಿ ಔಟ್ ಫಿಟ್ ನಲ್ಲಿ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಕೃತಿ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡ ಹಿನ್ನೆಲೆಯಲ್ಲಿ ಆಕೆಗೆ ಸ್ಪೀಡ್ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ.

ಯಂಗ್ ಬ್ಯೂಟಿ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು, ಮೈಂಡ್ ಬ್ಲಾಕ್ ಆಗುವಂತಹ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ತನ್ನ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಇನ್ನೂ ಆಕೆಯ ಇನ್ಸ್ಟಾ ಖಾತೆಯಲ್ಲಿ ಬರೊಬ್ಬರಿ ಆರು ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಇದ್ದಾರೆ. ಸದಾ ಅಭಿಮಾನಿಗಳೊಂದಿಗೆ ಟಚ್ ನಲ್ಲಿರಲು ಆಕೆ ಸಾಲು ಸಾಲು ಪೋಸ್ಟ್ ಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಕೆಲವೊಂದು ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ.

ಕೃತಿ ಶೆಟ್ಟಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳಲ್ಲಿ ಮಿನಿ ಡ್ರೆಸ್ ಧರಿಸಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಯುವಕರ ನಿದ್ದೆಗೆಡಿಸಿದ್ದಾರೆ. ಟೈಟ್ ಫಿಟ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಫಿದಾ ಮಾಡುತ್ತಿದ್ದಾರೆ. ಇನ್ನೂ ರೆಡ್ ಲಿಪ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಇನ್ನೂ ಆಕೆಯ ಲೇಟೆಸ್ಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಯಂಗ್ ಬ್ಯೂಟಿ ಕೃತಿ ಶೆಟ್ಟಿ ಕೊನೆಯದಾಗಿ ಅಕ್ಕಿನೇನಿ ನಾಗಚೈತನ್ಯ ಅಭಿನಯದ ಕಸ್ಟಡಿ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾ ಸಹ ಆಕೆಗೆ ಭಾರಿ ನಿರಾಸೆಯನ್ನು ಮೂಡಿಸಿತ್ತು. ಸದ್ಯ ಆಕೆ ತಮಿಳು ಹಾಗೂ ಮಲಯಾಳಂ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಮಲಯಾಳಂನಲ್ಲಿ ಥೋವಿನೋ ಥಾಮಸ್ ಹಾಗೂ ತಮಿಳಿನಲ್ಲಿ ಜಯಂ ರವಿ ಜೊತೆಗೆ ಸಿನೆಮಾ ಮಾಡುತ್ತಿದ್ದಾರೆ.

Most Popular

To Top