Film News

ಬ್ಯಾಕ್ ಲೆಸ್ ಆಗಿ ಬ್ಲಾಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟ ಕೃತಿ ಶೆಟ್ಟಿ, ವೈರಲ್ ಆದ ಪೊಟೋಸ್….!

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಉಪ್ಪೆನ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಬಳಿಕ ಸಾಲು ಸಾಲು ಅವಕಾಶಗಳನ್ನು ಪಡೆದುಕೊಂಡು ನಾಲ್ಕು ಸೂಪರ್‍ ಹಿಟ್ ಸಿನೆಮಾಗಳನ್ನು ಪಡೆದುಕೊಂಡರು. ಇದರಿಂದ ಕೃತಿ ಶೆಟ್ಟಿ ಟಾಲಿವುಡ್ ನಲ್ಲಿ ಸ್ಟಾರ್‍ ಆಗಿಬಿಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಬಳಿಕ ಆಕೆಗೆ ಬ್ಯಾಕ್ ಟು ಬ್ಯಾಕ್ ಸೋಲುಗಳೂ ಸಹ ಕಂಡವು. ಇದೀಗ ಸೋಷಿಯಲ್ ಮಿಡಿಯಾದಲ್ಲಿ ಆಕೆ ತನ್ನ ಜೋರನ್ನು ಏರಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಸಿನಿರಂಗದಲ್ಲಿ ಸಂಪ್ರದಾಯಬದ್ದವಾಗಿ ಕುಳಿತರೇ ಆಫರ್‍ ಗಳು ಬರೊಲ್ಲ ಎಂಬ ಮಾತಿದೆ. ಅದರಲ್ಲೂ ಪೈಪೋಟಿ ಹೆಚ್ಚಾಗಿದ್ದಾಗ ಕೊಂಚ ಗ್ಲಾಮರ್‍ ಶೋ ಮಾಡಲೇ ಬೇಕಾಗುತ್ತದೆ. ಈ ಹಾದಿಯಲ್ಲೇ ಉಪ್ಪೇನಾ ಸಿನೆಮಾದ ನಟಿ ಕೃತಿ ಶೆಟ್ಟಿ ಸಹ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಉಪ್ಪೆನಾ ಸಿನೆಮಾದ ಮೂಲಕ ಓವರ್‍ ನೈಟ್ ಸ್ಟಾರ್‍ ಆದ ಕೃತಿ ಶೆಟ್ಟಿ ಕೆರಿಯರ್‍ ಆರಂಭದಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡ ಕೃತಿ ಶೆಟ್ಟಿ ಇದೀಗ ಸೋಷಿಯಲ್ ಮಿಡಿಯಾದಲ್ಲಿ ತನ್ನ ವರಸೆಯನ್ನು ಬದಲಿಸಿದ್ದಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಆಗಾಗ ಕೆಲವೊಂದು ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ತನ್ನ ಇನ್ಸ್ಟಾ ಖಾತೆಯಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಯಂಗ್ ಬ್ಯೂಟಿ ಕೃತಿ ಶೆಟ್ಟಿ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಗ್ಲಾಮರ್‍ ಡೋಸ್ ಏರಿಸುತ್ತಾ ಹಾಟ್ ಪೋಸ್ ಗಳನ್ನು ನೀಡುತ್ತಾ ತಾನು ಕಮರ್ಷಿಯಲ್ ಸಿನೆಮಾಗಳಲ್ಲೂ ನಟಿಸಲು ಸಿದ್ದ ಎಂಬುದನ್ನು ಸಾರಿ ಹೇಳುತ್ತಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲಾಕ್ ಡ್ರೆಸ್ ನಲ್ಲಿ ಬ್ಯಾಕ್ ಲೆಸ್ ಆಗಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳನ್ನು ನೋಡಿದ ಅನೇಕರು ನಿದ್ದೆಗೆಡಿಸಿಕೊಂಡಿದ್ದಾರೆ. ಅದರಲ್ಲೂ ಆಕೆಯ ಮಾದಕ ನೋಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಇನ್ನೂ ಕೃತಿ ಶೆಟ್ಟಿ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಕೃತಿ ಶೆಟ್ಟಿ ಇತ್ತೀಚಿಗೆ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಗಳನ್ನು ಪಡೆದುಕೊಂಡ ಹಿನ್ನೆಲೆಯಲ್ಲಿ ಆಕೆಗೆ ಆಫರ್‍ ಗಳೂ ಸಹ ಕಡಿಮೆಯಾಗಿದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಆಕೆ ಮಲಯಾಳಂನಲ್ಲಿ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ.

Most Popular

To Top