Film News

ಮಾದಕ ನೋಟದ ಮೂಲಕ ಅಭಿಮಾನಿಗಳ ನಿದ್ದೆಕದ್ದ ಕೃತಿ, ನಾಗಿನಿಯಂತೆ ಸೊಂಟದ ಮೈಮಾಟ ಪ್ರದರ್ಶನ ಮಾಡಿದ ನಟಿ….!

ಮೊದಲನೇ ಸಿನೆಮಾದ ಮೂಲಕ ಖ್ಯಾತಿ ಪಡೆದುಕೊಂಡ ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಉಪ್ಪೆನ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಬಳಿಕ ಸಾಲು ಸಾಲು ಅವಕಾಶಗಳನ್ನು ಪಡೆದುಕೊಂಡು ನಾಲ್ಕು ಸೂಪರ್‍ ಹಿಟ್ ಸಿನೆಮಾಗಳನ್ನು ಪಡೆದುಕೊಂಡರು. ಇದರಿಂದ ಕೃತಿ ಶೆಟ್ಟಿ ಟಾಲಿವುಡ್ ನಲ್ಲಿ ಸ್ಟಾರ್‍ ಆಗಿಬಿಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಬಳಿಕ ಆಕೆಗೆ ಬ್ಯಾಕ್ ಟು ಬ್ಯಾಕ್ ಸೋಲುಗಳೂ ಸಹ ಕಂಡವು. ಕೊನೆಯದಾಗಿ ಆಕೆ ಅಕ್ಕಿನೇನಿ ನಾಗಚೈತನ್ಯ ಜೊತೆಗೆ ಕಸ್ಟಡಿ ಎಂಬ ಸಿನೆಮಾದಲ್ಲಿ ನಟಿಸಿದ್ದರು ಆದರೆ ಈ ಸಿನೆಮಾ ಸಹ ಆಕೆಗೆ ಭಾರಿ ನಿರಾಸೆಯನ್ನು ತಂದುಕೊಟ್ಟಿತ್ತು.

ಕೆರಿಯರ್‍ ಆರಂಭದಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡ ಕೃತಿ ಶೆಟ್ಟಿ ಇದೀಗ ಸೋಷಿಯಲ್ ಮಿಡಿಯಾದಲ್ಲಿ ತನ್ನ ವರಸೆಯನ್ನು ಬದಲಿಸಿದ್ದಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಆಗಾಗ ಕೆಲವೊಂದು ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ನಟಿ ಕೃತಿ ಶೆಟ್ಟಿ ಇತ್ತೀಚಿಗೆ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ತನ್ನ ಇನ್ಸ್ಟಾ ಖಾತೆಯಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇತ್ತೀಚಿಗೆ ಆಕೆ ಸೊಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿಯೇ ಇರುತ್ತಾರೆ. ತಮ್ಮ ಸಿನೆಮಾಗಳ ಅಪ್ಡೇಟ್ ಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಾ ಫ್ಯಾನ್ ಫಾಲೊಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಯಂಗ್ ಬ್ಯೂಟಿ ಕೃತಿ ಶೆಟ್ಟಿ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಸ್ಲೀವ್ ಲೆಸ್ ಬ್ರಾ ನಂತಿರುವ ಜಾಕೆಟ್ ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ವಿವಿಧ ಭಂಗಿಮಗಳಲ್ಲಿ ಮಾದಕತೆಯನ್ನು ಬೀರಿದ್ದಾರೆ. ಅದರಲ್ಲೂ ಎದೆಯ ಸೌಂದರ್ಯದ ಜೊತೆಗೆ ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದಾರೆ. ಈ ಲುಕ್ಸ್ ಗೆ ಆಕೆಯ ಅಭಿಮಾನಿಗಳೂ ಸೇರಿದಂತೆ ಅನೇಕರು ಫಿದಾ ಆಗಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ. ಪಡ್ಡೆಹುಡುಗರಂತೂ ನಿದ್ದೆಗೆಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಆಕೆಯ ಈ ಪೊಟೋಗಳಿಗೆ ಅಭಿಮಾನಿಗಳು ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳ ಜೊತೆಗೆ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಕೃತಿ ಶೆಟ್ಟಿ ಹ್ಯಾಟ್ರಿಕ್ ಸೋಲನ್ನು ಕಂಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ತೆರೆಕಂಡ ಕಸ್ಟಡಿ ಸಿನೆಮಾದ ಸಹ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಸದ್ಯ ಕೃತಿ ಒಳ್ಳೆಯ ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ತೆಲುಗಿನಲ್ಲಿ ಅವಕಾಶಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಆಕೆ ಬೇರೆ ಸಿನಿರಂಗದತ್ತ ಮುಖ ಮಾಡುತ್ತಿದ್ದಾರೆ. ಸದ್ಯ ಆಕೆ ಮಲಯಾಳಂನಲ್ಲಿ ಅಜಾಯಂತೆ ರಂದಂ ಮೋಷಣಂ ಎಂಬ ಮಲಯಾಳಂ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತಮಿಳಿನ ಸ್ಟಾರ್‍ ನಟ ವಿಜಯ್ ದಳಪತಿ ಜೊತೆಗೆ ಸಹ ಸಿನೆಮಾ ಮಾಡಲಿದ್ದಾರೆ.

Most Popular

To Top