Film News

ಕಣ್ಣು ಕುಕ್ಕುವಂತಹ ಲುಕ್ಸ್ ಮೂಲಕ ಯುವಕರಿಗೆ ಪವರ್ ಶಾಕ್ ಕೊಟ್ಟ ಕೃತಿ ಶೆಟ್ಟಿ, ನೆಕ್ಸ್ಟ್ ಲೆವೆಲ್ ಹಾಟ್ ಪೋಸ್ ವೈರಲ್ …..!

ಮೊದಲನೇ ಸಿನೆಮಾದ ಮೂಲಕ ಖ್ಯಾತಿ ಪಡೆದುಕೊಂಡ ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಉಪ್ಪೆನ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಬಳಿಕ ಸಾಲು ಸಾಲು ಅವಕಾಶಗಳನ್ನು ಪಡೆದುಕೊಂಡು ನಾಲ್ಕು ಸೂಪರ್‍ ಹಿಟ್ ಸಿನೆಮಾಗಳನ್ನು ಪಡೆದುಕೊಂಡರು. ಇದರಿಂದ ಕೃತಿ ಶೆಟ್ಟಿ ಟಾಲಿವುಡ್ ನಲ್ಲಿ ಸ್ಟಾರ್‍ ಆಗಿಬಿಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಬಳಿಕ ಆಕೆಗೆ ಬ್ಯಾಕ್ ಟು ಬ್ಯಾಕ್ ಸೋಲುಗಳೂ ಸಹ ಕಂಡವು. ಇದೀಗ ಸೋಷಿಯಲ್ ಮಿಡಿಯಾದಲ್ಲಿ ಆಕೆ ತನ್ನ ಜೋರನ್ನು ಏರಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಯಂಗ್ ಬ್ಯೂಟಿ ಕೃತಿ ಉಪ್ಪೆನಾ ಸಿನೆಮಾದ ಮೂಲಕ ಓವರ್‍ ನೈಟ್ ಸ್ಟಾರ್‍ ಆಗಿಬಿಟ್ಟರು. ಕೆರಿಯರ್‍ ಆರಂಭದಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡ ಕೃತಿ ಶೆಟ್ಟಿ ಇದೀಗ ಸೋಷಿಯಲ್ ಮಿಡಿಯಾದಲ್ಲಿ ತನ್ನ ವರಸೆಯನ್ನು ಬದಲಿಸಿದ್ದಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಆಗಾಗ ಕೆಲವೊಂದು ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ನಟಿ ಕೃತಿ ಶೆಟ್ಟಿ ಇತ್ತೀಚಿಗೆ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ತನ್ನ ಇನ್ಸ್ಟಾ ಖಾತೆಯಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇತ್ತೀಚಿಗೆ ಆಕೆ ಸೊಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿಯೇ ಇರುತ್ತಾರೆ. ತಮ್ಮ ಸಿನೆಮಾಗಳ ಅಪ್ಡೇಟ್ ಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಾ ಫ್ಯಾನ್ ಫಾಲೊಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಯಂಗ್ ಬ್ಯೂಟಿ ಕೃತಿ ಶೆಟ್ಟಿ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಗ್ಲಾಮರ್‍ ಡೋಸ್ ಏರಿಸುತ್ತಾ ಹಾಟ್ ಪೋಸ್ ಗಳನ್ನು ನೀಡುತ್ತಾ ತಾನು ಕಮರ್ಷಿಯಲ್ ಸಿನೆಮಾಗಳಲ್ಲೂ ನಟಿಸಲು ಸಿದ್ದ ಎಂಬುದನ್ನು ಸಾರಿ ಹೇಳುತ್ತಿದ್ದಾರೆ. ಈ ಹಾದಿಯಲ್ಲೇ ಬ್ಲಾಕ್ ಕಲರ್‍ ಟೀ ಶರ್ಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಕ್ಲೋಜಪ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಆಕೆಯ ಕಿಲ್ಲಿಂಗ್ ಲುಕ್ಸ್ ಕಂಡ ಯುವಕರಿಗೆ ಕರೆಂಟ್ ಶಾಕ್ ಹೊಡೆದಂತಾಗಿದೆಯಂತೆ. ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್, ಬೋಲ್ಡ್ ಕಾಮೆಂಟ್ ಗಳ ಜೊತೆಗೆ ಫೈರಿಂಗ್ ಎಮೋಜಿ, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಕೃತಿ ಶೆಟ್ಟಿ ಹ್ಯಾಟ್ರಿಕ್ ಸೋಲನ್ನು ಕಂಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ತೆರೆಕಂಡ ಕಸ್ಟಡಿ ಸಿನೆಮಾದ ಸಹ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಸದ್ಯ ಕೃತಿ ಒಳ್ಳೆಯ ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ತೆಲುಗಿನಲ್ಲಿ ಅವಕಾಶಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಆಕೆ ಬೇರೆ ಸಿನಿರಂಗದತ್ತ ಮುಖ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top