ಟೈಟ್ ಫಿಟ್ ರೆಡ್ ಡ್ರೆಸ್ ನಲ್ಲಿ ರೆಡ್ ಮಿರ್ಚಿಯಂತೆ ಹಾಟ್ ಪೋಸ್ ಕೊಟ್ಟ ಕೃತಿ ಶೆಟ್ಟಿ, ವೈರಲ್ ಆದ ಹಾಟ್ ಪಿಕ್ಸ್…..!

ಮೊದಲನೇ ಸಿನೆಮಾದ ಮೂಲಕವೇ ಫೇಂ ಪಡೆದುಕೊಂಡ ನಟಿಯರ ಸಾಲಿಗೆ ಕೃತಿ ಶೆಟ್ಟಿ ಸಹ ಸೇರುತ್ತಾರೆ. ವೈಷ್ಣವ್ ತೇಜ್ ಹಾಗೂ ಕೃತಿ ಶೆಟ್ಟಿ ಕಾಂಬಿನೇಷನ್ ನಲ್ಲಿ ತೆರೆಕಂಡ ಉಪ್ಪೆನಾ ಸಿನೆಮಾ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆ ಭಾರಿ ಕ್ರೇಜ್ ಪಡೆದುಕೊಳ್ಳುವುದರ ಜೊತೆಗೆ ಅನೇಕ ಯುವಕರ ಕ್ರಷ್ ಸಹ ಆದರು. ಅದರಲ್ಲೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಲುಕ್ಸ್ ಕೊಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ.

ಟಾಲಿವುಡ್ ಯಂಗ್ ಬ್ಯೂಟಿ ಕೃತಿ ಶೆಟ್ಟಿ ಉಪ್ಪೆನಾ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಮತ್ತೆರಡು ಸಿನೆಮಾಗಳು ಹಿಟ್ ಪಡೆದುಕೊಂಡು ಹ್ಯಾಟ್ರಿಕ್ ಗೆಲುವು ಸಾಧಿಸಿದರು. ಆಕೆಯನ್ನು ಗೋಲ್ಡನ್ ಲೆಗ್ ಎಂತಲೂ ಕರೆದರು ಆದರೆ ಬಳಿಕ ತೆರೆಕಂಡ ಸಿನೆಮಾಗಳು ಸೋತವು. ಆಕೆಯ ಕೆರಿಯರ್‍ ಗ್ರಾಫ್ ಸಹ ಡೌನ್ ಆಗುತ್ತಾ ಬಂದಿದೆ. ಆಕೆಗೆ ಆಫರ್‍ ಗಳೂ ಸಹ ಕಡಿಮೆಯಾಗಿದೆ. ಕೊನೆಯದಾಗಿ ಆಕೆ ಅಕ್ಕಿನೇನಿ ನಾಗಚೈತನ್ಯ ಜೊತೆಗೆ ಕಸ್ಟಡಿ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡರು. ಈ ಸಿನೆಮಾ ಸಹ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಆದರೂ ಸಹ ಆಕೆಯ ಕ್ರೇಜ್ ಕಡಿಮೆಯಾಗಿಲ್ಲ ಎಂದು ಹೇಳಬಹುದಾಗಿದೆ. ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ.

ಇನ್ನೂ ಕೃತಿ ಶೆಟ್ಟಿ ಇದೀಗ ಕೆಲವೊಂದು ಹಾಟ್ ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರೆಡ್ ಔಟ್ ಫಿಟ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ರೆಡ್ ಮಿರ್ಚಿಯಂತೆ ಖಾರವಾದ ಪೋಸ್ ಕೊಟ್ಟಿದ್ದಾರೆ. ಕಾಶ್ಮೀರಿ ಆಪಲ್ ನಂತೆ ಪಳ ಪಳನೆ ಹೊಳೆಯುತ್ತಿದ್ದಾಳೆ. ಅದರಲ್ಲೂ ಆಕೆಯ ಮಾದಕ ನೋಟಕ್ಕೆ ಫಿದಾ ಆಗದೇ ಇರಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. ಮತ್ತೇರಿಸುವ ಲುಕ್ಸ್ ಜೊತೆಗೆ ಆಕೆ ತನ್ನ ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಡೀಪ್ ಬ್ಯಾಕ್, ಶೋಲ್ಡರ್‍ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿಯನ್ನು ಸೃಷ್ಟಿಸಿದ್ದಾರೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಕೃತಿ ಶೆಟ್ಟಿ ದಿ ವಾರಿಯರ್‍, ಆ ಅಮ್ಮಾಯಿ ಗುರಿಂಚಿ ಮೀಕು ಚೆಪ್ಪಾಲಿ ಹಾಗೂ ಮಾಚರ್ಲ ನಿಯೋಜಕವರ್ಗಂ ಸಿನೆಮಾಗಳ ಮೂಲಕ ಹ್ಯಾಟ್ರಿಕ್ ಸೋಲನ್ನು ಪಡೆದುಕೊಂಡರು. ತೆಲುಗು ಸಿನೆಮಾಗಳಲ್ಲಿ ಆಫರ್‍ ಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಇದೀಗ ಆಕೆ ತಮಿಳು ಹಾಗೂ ಮಲಯಾಳಂ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಮಲಯಾಳಂನಲ್ಲಿ ಅಜಾಯಂತೆ ರಂದಂ ಮೋಷಣಂ ಹಾಗೂ ಜೀನಿ ಸಿನೆಮಾಗಳಲ್ಲಿ ಆಕೆ ನಟಿಸುತ್ತಿದ್ದಾರೆ. ಮುಂದೆಯಾದರು ಆಕೆ ಸಿನೆಮಾಗಳಲ್ಲಿ ಸಕ್ಸಸ್ ಕಾಣಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.