Film News

ಮಳೆಯಲ್ಲಿ ಆಟವಾಡುತ್ತಾ ಕಾಣಿಸಿಕೊಂಡ ಕೃತಿ ಶೆಟ್ಟಿ, ಒದ್ದೆ ಬಟ್ಟೆಯಲ್ಲಿ ನೆವರ್ ಬಿಪೋರ್ ಎಂಬಂತೆ ಹಾಟ್ ಪೋಸ್ ಕೊಟ್ಟ ಬ್ಯೂಟಿ…..!

ಉಪ್ಪೆನ ಸಿನೆಮಾದ ಮೂಲಕ ಎಂಟ್ರಿ ಕೊಟ್ಟ ಈಕೆ ಹ್ಯಾಟ್ರಿಕ್ ಗೆಲುವು ಸಾಧಿಸಿಕೊಂಡು ಕಡಿಮೆ ಸಮಯದಲ್ಲೇ ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡರು.  ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿರುತ್ತಾರೆ. ಇದೀಗ ಆಕೆ ಹಾಟ್ ಹಿರೋಯಿನ್ ಆಗಿದ್ದಾರೆ. ತನ್ನಲ್ಲಿನ ಗ್ಲಾಮರ್‍ ಕೋಣವನ್ನು ಹೊರಹಾಕುತ್ತಾ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಶಾರ್ಟ್ ಫ್ರಾಕ್ ಧರಿಸಿ ಮಳೆಯಲ್ಲಿ ಆಟ ಆಡುತ್ತಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ.

ಯಂಗ್ ಬ್ಯೂಟಿ ಕೃತಿ ಶೆಟ್ಟಿ ಉಪ್ಪೆನಾ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಮತ್ತೆರಡು ಸಿನೆಮಾಗಳು ಹಿಟ್ ಪಡೆದುಕೊಂಡು ಹ್ಯಾಟ್ರಿಕ್ ಗೆಲುವು ಸಾಧಿಸಿದರು. ಆಕೆಯನ್ನು ಗೋಲ್ಡನ್ ಲೆಗ್ ಎಂತಲೂ ಕರೆದರು ಆದರೆ ಬಳಿಕ ತೆರೆಕಂಡ ಸಿನೆಮಾಗಳು ಸೋತವು. ಆಕೆಯ ಕೆರಿಯರ್‍ ಗ್ರಾಫ್ ಸಹ ಡೌನ್ ಆಗುತ್ತಾ ಬಂದಿದೆ. ಆಕೆಗೆ ಆಫರ್‍ ಗಳೂ ಸಹ ಕಡಿಮೆಯಾಗಿದೆ. ಕೊನೆಯದಾಗಿ ಆಕೆ ಅಕ್ಕಿನೇನಿ ನಾಗಚೈತನ್ಯ ಜೊತೆಗೆ ಕಸ್ಟಡಿ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡರು. ಈ ಸಿನೆಮಾ ಸಹ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಈ ಕಾರಣದಿಂದ ಆಕೆಗೆ ಮುಂದಿನ ಸಿನೆಮಾಗಳಲ್ಲಿ ಅವಕಾಶಗಳೂ ಸಹ ಕಡಿಮೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ.

ಸೋಷಿಯಲ್  ಮಿಡಿಯಾದಲ್ಲಿ ಸದಾ ಆಕ್ಟೀ‌ವ್ ಆಗಿರುವ ಕೃತಿ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.  ಇದೀಗ ಆಕೆ ಮಳೆಯಲ್ಲಿ ನೆನೆಯುತ್ತಾ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬಾರ್ಬಿ ಡಾಲ್ ನಂತೆ ಶಾರ್ಟ್ ಡ್ರೆಸ್ ನಲ್ಲಿ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ. ಚತ್ರಿಯನ್ನು ಹಿಡಿದು, ಮಳೆಯಲ್ಲಿ ಆಟವಾಡುತ್ತಾ, ನೆನೆಯುತ್ತಾ ಪುಲ್ ಹ್ಯಾಫಿ ಮೋಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ತುಂಬಾ ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಾ ಪೋಸ್ ಕೊಟ್ಟಿದ್ದು, ಈ ಪೊಟೋಗಳಿಗೆ ಬಾರ್ಬಿ ಡಾಲ್ ಎಂಬ ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಾಣುತ್ತಿರುವ ಕೃತಿ ಶೆಟ್ಟಿಗೆ ಸರಿಯಾದ ಬ್ರೇಕ್ ಬೇಕಿದೆ. ಇದೀಗ ಆಕೆ ಜಿನಿ ಎಂಬ ಸಿನೆಮಾದಲ್ಲಿ ಜಯಂ ರವಿ ಜೊತೆಗೆ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ಕೃತಿ ಶೆಟ್ಟಿ ಹಾಗೂ ಕಲ್ಯಾಣಿ ಪ್ರಿಯದರ್ಶಿನಿ ಸಹ ನಟಿಸುತ್ತಿದ್ದಾರೆ. ಸದ್ಯ ಈ ಸಿನೆಮಾದ ಮೇಲೆ ಕೃತಿ ಶೆಟ್ಟಿ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top