Film News

ವಿಭಿನ್ನವಾದ ಡ್ರೆಸ್ ನಲ್ಲಿ ಬ್ಯಾಕ್ ಸೌಂದರ್ಯವನ್ನು ಪ್ರದರ್ಶನ ಮಾಡಿದ ಯಂಗ್ ಬ್ಯೂಟಿ ಮಾಳವಿಕಾ, ಹಾಟ್ ಸ್ಪಾಟ್ ಶೋ ಮಾಡಿದ ನಟಿ….!

ಮಲಯಾಳಂ ಮೂಲದ ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕ್ರೇಜಿ ಪೋಸ್ಟ್ ಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳೂ ಸೇರಿದಂತೆ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಯುವಕರು ಮಾಳವಿಕ ಜಪ ಮಾಡುವಂತೆ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಯಂಗ್ ಅಂಡ್ ಟ್ಯಾಲೆಂಟೆಡ್ ಹಿರೋಯಿನ್ ಮಾಳವಿಕಾ ಮೋಹನನ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸದಾ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಕ್ರೇಜಿ ಪೋಸ್ಟ್ ಗಳು, ಹಾಟ್ ಪೊಟೋಶೂಟ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಆಕೆ ಸೊಷಿಯಲ್ ಮಿಡಿಯಾ ಮೂಲಕವೂ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳ ಮೂಲಕ ಸೌತ್ ಸಿನಿರಸಿಕರನ್ನು ರಂಜಸಿದ ಈಕೆ ಇದೀಗ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನೂ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದು, ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ತನ್ನತ್ತ ಸೆಳೆಯುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಯುವಕರು ಎಲ್ಲಾ ಮಾಳವಿಕ ಮೋಹನನ್ ಜಪ ಮಾಡುವಂತೆ ಆಕೆ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ನಟಿ ಮಾಳವಿಕ ತನ್ನ ಇನ್ಸ್ಟಾ ಖಾತೆಯಲ್ಲಿ ಇತ್ತೀಚಿಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾ ಬೋಲ್ಡ್ ಆಗಿಯೇ ಕಾಣಿಸಿಕೊಂಡಿದ್ದಾರೆ. ವಿಭಿನ್ನವಾದ ಟ್ರೆಂಡಿ ಡ್ರೆಸ್ ನಲ್ಲಿ ಬ್ಯಾಕ್ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಆಕೆಯ ಬ್ಯಾಕ್ ಬಹುತೇಕ ನ್ಯೂಡ್ ಆಗಿಯೇ  ಕಾಣಿಸಿಕೊಂಡಿದೆ ಎನ್ನಬಹುದಾಗಿದೆ. ಆಕೆಯ ಸ್ಕಿನ್ ಟೋನ್ ಗೆ ಅನೇಕರು ಫಿದಾ ಆಗಿದ್ದಾರೆ. ಆಕೆಯ ಮಾದಕ ನೋಟಕ್ಕೆ ಫಿದಾ ಆದ ಯುವಕರು ನಿದ್ದೆಗೆಡಿಸಿಕೊಂಡಿದ್ದಾರೆ. ಸೈಡ್ ಆಂಗಲ್ ನಲ್ಲಿ ಹಾಟ್ ಸ್ಪಾಟ್ ಪ್ರದರ್ಶನ ಮಾಡುತ್ತಾ ಗ್ಲಾಮರ್‍ ಬಾಂಬ್ ಸಿಡಿಸಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳೂ ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಶೀಲಾಬಾಲಕಿಯಂತೆ ದೇಹದ ಮೈಮಾಟ ಹೊಂದಿರುವ ಮಾಳವಿಕಾ ಇದೀಗ ಸೌತ್ ನ ಕ್ರೇಜಿ ನಟಿಯರಾದ ರಶ್ಮಿಕಾ, ಪೂಜಾ ಹೆಗ್ಡೆ ಸೇರಿದಂತೆ ಹಲವು ಹಿರೋಯಿನ್ ಗಳಂತೆ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕ ತುಂಬಾನೆ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

Most Popular

To Top