Film News

ಲೆಹಂಗಾದಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಮಲ್ಲು ಬ್ಯೂಟಿ, ದೇಹದ ಮೈಮಾಟದ ಮೂಲಕ ಪಡ್ಡೆಹುಡುಗರ ನಿದ್ದೆಕದ್ದ ಮಾಳವಿಕಾ……..!

ಮಲ್ಲು ಬ್ಯೂಟಿ ಮಾಳವಿಕಾ ಮೋಹನನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಟ್ರೆಡಿಷನಲ್ ಲುಕ್ಸ್ ನಲ್ಲೂ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ.

ಯಂಗ್ ಅಂಡ್ ಟ್ಯಾಲೆಂಟೆಡ್ ಹಿರೋಯಿನ್ ಮಾಳವಿಕಾ ಮೋಹನನ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸದಾ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಕ್ರೇಜಿ ಪೋಸ್ಟ್ ಗಳು, ಹಾಟ್ ಪೊಟೋಶೂಟ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಆಕೆ ಸೊಷಿಯಲ್ ಮಿಡಿಯಾ ಮೂಲಕವೂ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳ ಮೂಲಕ ಸೌತ್ ಸಿನಿರಸಿಕರನ್ನು ರಂಜಸಿದ ಈಕೆ ಇದೀಗ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನೂ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದು, ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ಮಾಳವಿಕಾ ಮೋಹನನ್ ಪೊಟೋಶೂಟ್ಸ್ ಗಾಗಿ ಆಕೆಯ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುತ್ತಾರೆ. ಆಕೆ ಫಿಟ್ ನೆಸ್ ಮೇಲೆ ತುಂಬಾನೆ ಕಾಳಜಿ ಹೊಂದಿರುತ್ತಾರೆ. ಈ ಕಾರಣದಿಂದ ಆಕೆ ಸದಾ ಜಿಮ್ ಗಳಿಗೆ ತೆರಳಿ ಕಸರತ್ತುಗಳನ್ನು ಮಾಡುತ್ತಿರುತ್ತಾರೆ. ಜಿರೋ ಸೈಜ್ ಸೊಂಟದ ಮೈಮಾಟದ ಮೂಲಕ ಯುವಕರ ನಿದ್ದೆಗೆಡಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಆಕೆ ಕೆಲವೊಂದು ಬ್ರಾಂಡ್ಸ್ ಪ್ರಮೋಷನ್ ಮಾಡುವಂತಹ ಜಾಹಿರಾತುಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಒಂದು ವಸ್ತ್ರಗಳ ಬ್ರಾಂಡ್ ಗಾಗಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಟ್ರೆಡಿಷನಲ್ ವೇರ್‍ ನಲ್ಲಿ ಆಕೆ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಲೆಹಂಗಾದಲ್ಲಿ ಸೊಂಟ ಹಾಗೂ ನಾವೆಲ್ ಸೌಂದರ್ಯ ಪ್ರದರ್ಶನ ಮಾಡುತ್ತಾ, ಟೈಟ್ ಫಿಟ್ ಬ್ಲೌಜ್ ನಲ್ಲಿ ಮತ್ತೇರಿಸುವ ಲುಕ್ಸ್ ಕೊಟ್ಟು ಎಲ್ಲರನ್ನೂ ಫಿದಾ ಆಗುವಂತೆ ಮಾಡಿದ್ದಾರೆ.

ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ. ಸದ್ಯ ಆಕೆ ಚಿಯಾನ್ ವಿಕ್ರಂ ಜೊತೆಗೆ ತಂಗಲಾನ್ ಸಿನೆಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್ ನಲ್ಲಿ ಸೆಟ್ಟೇರಲಿರುವ ಸಿನೆಮಾದಲ್ಲೂ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top