Film News

ಸೀರೆಯಲ್ಲಿ ಕ್ಯೂಟ್ ಸ್ಮೈಲ್ ಮೂಲಕ ಯುವಕರ ಹೃದಯ ಕದ್ದ ಪೊರಿ, ವೈರಲ್ ಆದ ಮೀನಾಕ್ಷಿ ಚೌದರಿ ಪೊಟೋಸ್….!

ಮಾಡಲ್ ಕಂ ನಟಿ ಮೀನಾಕ್ಷಿ ಚೌದರಿ ಇಚಟ ವಾಹನಮುಲು ನಿಲುಪರಾದು ಎಂಬ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಮೊದಲ ಸಿನೆಮಾದ ಮೂಲಕವೇ ಕ್ರೇಜ್ ಪಡೆದುಕೊಂಡ ಈಕೆ ಮಾಸ್ ಮಹಾರಾಜ ರವಿತೇಜ ಅಭಿನಯದ ಖಿಲಾಡಿ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿದ್ದಾರೆ.

ಕಡಿಮೆ ಸಮಯದಲ್ಲೇ ಕ್ರೇಜ್ ಪಡೆದುಕೊಂಡಂತಹ ನಟಿಯರ ಸಾಲಿಗೆ ಮೀನಾಕ್ಷಿ ಚೌಧರಿ ಸಹ ಸೇರುತ್ತಾರೆ. ಮೊದಲಿಗೆ ಮಾಡಲಿಂಗ್ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಇಚಟ ವಾಹನಮುಲು ನಿಲುಪರಾದು ಎಂಬ ತೆಲುಗು ಸಿನೆಮಾದ ಮೂಲಕ ಸಿನಿಮಾಗಳಲ್ಲಿ ಎಂಟ್ರಿ ಕೊಟ್ಟರು. ಬಳಿಕ ರವಿತೇಜ ಜೊತೆಗೆ ಖಿಲಾಡಿ ಎಂಬ ಸಿನೆಮಾದಲ್ಲೂ ಸಹ ನಟಿಸಿದ್ದರು. ಆದರೆ ಆಕೆಗೆ ಭಾರಿ ಹಿಟ್ ಕೊಟ್ಟಿದ್ದು, ಮಾತ್ರ ಕಳೆದ ಡಿಸೆಂಬರ್‍ ಮಾಹೆಯಲ್ಲಿ ತೆರೆಕಂಡ ಹಿಟ್-2 ಸಿನೆಮಾ ಎನ್ನಬಹುದಾಗಿದೆ. ಇನ್ನೂ ಸ್ಟಾರ್‍ ನಟ ಮಾಸ್ ಮಹಾರಾಜ ರವಿತೇಜ ಜೊತೆಗೆ ಖಿಲಾಡಿ ಸಿನೆಮಾದಲ್ಲಿ ನಟಿಸಿದರು. ಈ ಸಿನೆಮಾದಲ್ಲಿ ನಟನೆಯ ಜೊತೆಗೆ ಸೌಂದರ್ಯವನ್ನು ಪ್ರದರ್ಶನ ಮಾಡಿದರು. ಆದರೆ ಈ ಸಿನೆಮಾ ಡಿಜಾಸ್ಟರ್‍ ಆದ ಹಿನ್ನೆಲೆಯಲ್ಲಿ ಆಕೆಗೆ ನಿರಾಸೆ ದೊರೆಯಿತು. ಆದರೆ ಮೀನಾಕ್ಷಿ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಸಾಲು ಸಾಲು ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಇನ್ನೂ ನಟಿ ಮೀನಾಕ್ಷಿ ಚೌದರಿ ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲೂ ಸಹ ಆಕೆ ಮೈಂಡ್ ಬ್ಲಾಕ್ ಆಗುವಂತಹ ಡ್ರೆಸ್ ನಲ್ಲಿ ಬೋಲ್ಡ್ ಪೋಸ್ ಗಳನ್ನು ಕೊಟ್ಟಿದ್ದರು. ತನ್ನ ಹಾಟ್ ಥೈಸ್ ಎಕ್ಸ್ ಪೋಸ್ ಮಾಡುತ್ತಾ ಎಲ್ಲರನ್ನೂ ಫಿದಾ ಮಾಡಿದ್ದರು. ಇದೀಗ ಟ್ರೆಡಿಷನಲ್ ಆಗಿ ಕಾಣಿಸಿಕೊಂಡಿದ್ದಾರೆ. ತೆಳುವಾದಂತಹ ಸೀರೆಯಲ್ಲಿ ಗ್ಲಾಮರಸ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಸೀರೆಯನ್ನು ಧರಿಸಿ ಕ್ಯೂಟ್ ಸ್ಮೈಲ್ ಕೊಡುತ್ತಾ ಅಭಿಮಾನಿಗಳ ಜೊತೆಗೆ ನೆಟ್ಟರಿಗರನ್ನೂ ಸಹ ಫಿದಾ ಆಗುವಂತೆ ಮಾಡಿದ್ದಾರೆ.

ಇನ್ನೂ ಮೀನಾಕ್ಷಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅಭಿಮಾನಿಗಳು ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಲೈಕ್ ಗಳನ್ನು ಹರಿಬಿಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸದ್ಯ ಮೀನಾಕ್ಷಿ ಸ್ಟಾರ್‍ ನಟ ಮಹೇಶ್ ಬಾಬು ರವರ ಗುಂಟೂರು ಖಾರಂ ಸಿನೆಮಾದ ಜೊತೆಗೆ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top