Film News

ಬಿಸಿಯನ್ನೇರಿಸಿದ ಹಿಟ್-2 ಬ್ಯೂಟಿ, ಟೈಟ್ ಟಿ ಶರ್ಟ್ ನಲ್ಲಿ ಭಾರಿ ಸೌಂದರ್ಯ ಪ್ರದರ್ಶನ ಮಾಡಿದ ಮೀನಾಕ್ಷಿ…..!

ಮಾಡಲ್ ಕಂ ನಟಿ ಮೀನಾಕ್ಷಿ ಚೌದರಿ ಇಚಟ ವಾಹನಮುಲು ನಿಲುಪರಾದು ಎಂಬ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಮೊದಲ ಸಿನೆಮಾದ ಮೂಲಕವೇ ಕ್ರೇಜ್ ಪಡೆದುಕೊಂಡ ಈಕೆ ಮಾಸ್ ಮಹಾರಾಜ ರವಿತೇಜ ಅಭಿನಯದ ಖಿಲಾಡಿ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಹಾಟ್ ಆಗಿರುವ ದೇಹದ ಮೈಮಾಟದೊಂದಿಗೆ ಯುವಜನತೆಯನ್ನು ಆಕರ್ಷಣೆ ಮಾಡುತ್ತಿದ್ದಾರೆ. ಮಾಡಲ್ ಆಗಿ ಕೆರಿಯರ್‍ ಪ್ರಾರಂಭಿಸಿದ ಈಕೆ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಾಲು ಸಾಲು ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿದ್ದಾರೆ.

ಯಂಗ್ ಬ್ಯೂಟಿ ಮೀನಾಕ್ಷಿ ಚೌಧರಿ ಮಾಡಲಿಂಗ್ ಮೂಲಕ ಕೆರಿಯರ್‍ ಆರಂಭಿಸಿದರು. ಇಚಟ ವಾಹನಮುಲು ನಿಲುಪರಾದು, ಖಿಲಾಡಿ ಸಿನೆಮಾಗಳಲ್ಲಿ ನಟಿಸಿದ ಮೀನಾಕ್ಷಿ ಅಷ್ಟೊಂದು ಸಕ್ಸಸ್ ಕಂಡುಕೊಳ್ಳಲಿಲ್ಲ. ಆದರೆ ಕಳೆದ ವರ್ಷ ಡಿಸೆಂಬರ್‍ ಮಾಹೆಯಲ್ಲಿ ತೆರೆಕಂಡ ಹಿಟ್-2 ಸಿನೆಮಾ ಮಾತ್ರ ಆಕೆಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಅಡಿವಿ ಶೇಷ್ ಗೆ ಜೋಡಿಯಾಗಿ ಮೀನಾಕ್ಷಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದರು. ಇನ್ನೂ ಸ್ಟಾರ್‍ ನಟ ಮಾಸ್ ಮಹಾರಾಜ ರವಿತೇಜ ಜೊತೆಗೆ ಖಿಲಾಡಿ ಸಿನೆಮಾದಲ್ಲಿ ನಟಿಸಿದರು. ಈ ಸಿನೆಮಾದಲ್ಲಿ ನಟನೆಯ ಜೊತೆಗೆ ಸೌಂದರ್ಯವನ್ನು ಪ್ರದರ್ಶನ ಮಾಡಿದರು. ಆದರೆ ಈ ಸಿನೆಮಾ ಡಿಜಾಸ್ಟರ್‍ ಆದ ಹಿನ್ನೆಲೆಯಲ್ಲಿ ಆಕೆಗೆ ನಿರಾಸೆ ದೊರೆಯಿತು. ಆದರೆ ಮೀನಾಕ್ಷಿ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಸಾಲು ಸಾಲು ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಇನ್ನೂ ಮೀನಾಕ್ಷಿ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಹಾಟ್ ಪೊಟೋಶೂಟ್ಸ್ ಮೂಲಕ ಹಾಟ್ ಟಾಪಿಕ್ ಆಗುತ್ತಾರೆ. ಟೈಟ್ ಫಿಟ್ ಟಿ ಶಾರ್ಟ್ ಧರಿಸಿ ಕಣ್ಣು ಕುಕ್ಕುವಂತಹ ಹಾಟ್ ಪೋಸ್ ಕೊಟ್ಟಿದ್ದಾರೆ. ಟಿ ಶರ್ಟ್‌ನಲ್ಲಿ ಆಕೆ ತನ್ನ ಎದೆಯ ಸೌಂದರ್ಯದ ಮೂಲಕ ಯುವಕರ ನಿದ್ದೆ ಕದ್ದಿದ್ದಾರೆ. ಬ್ಲಾಕ್ ಟಿ ಶರ್ಟ್‌ನಲ್ಲಿ ಮಾದಕ ನೋಟ ಬೀರಿದ್ದಾರೆ. ಆಕೆಯ ಈ ಪೋಸ್ ಗಳು ಸೊಷಿಯಲ್ ಮಿಡಿಯಾದಲ್ಲಿ ಸಂಚಲನ ಸೃಷ್ಟಿ ಮಾಡುತ್ತಿವೆ. ಆಕೆಯ ದೇಹದ ಮೈಮಾಟಕ್ಕೆ ಫಿದಾ ಆದ ಅನೇಕರು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಮೀನಾಕ್ಷಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುವ ನಿಟ್ಟಿನಲ್ಲೇ ಆಕೆ ಈ ಟಿ ಶರ್ಟ್‌ನಲ್ಲಿ ಹಾಟ್ ಪೊಟೋಶೂಟ್ಸ್ ಮಾಡಿಸಿದ್ದಾರೆಯೇ ಎಂಬ ಅನುಮಾನಗಳೂ ಸಹ ಮೂಡಿದೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ಮೆಚ್ಚುಗೆಯ ಕಾಮೆಂಟ್ ಗಳು ಹರಿದುಬರುತ್ತಿವೆ.

ಕಳೆದ ವರ್ಷ ತೆರೆಕಂಡ ಹಿಟ್-2 ಸಿನೆಮಾ ಆಕೆಗೆ ಒಳ್ಳೆಯ ಬ್ರೇಕ್ ನೀಡಿತ್ತು. ಇದರಿಂದ ಆಕೆಗೆ ಬೇಡಿಕೆ ಹೆಚ್ಚಾಗಿದೆ. ಆಕೆಗೆ ಸಾಲು ಸಾಲು ಆಫರ್‍ ಗಳೂ ಸಹ ಹರಿದುಬರುತ್ತಿವೆ. ಸದ್ಯ ಆಕೆ ವಿಶ್ವಕ್ ಸೇನ್ ಜೊತೆಗೆ VS10 ಸಿನೆಮಾದಲ್ಲಿ ಹಾಗೂ ತಮಿಳಿನಲ್ಲಿ ಕೊಲೈ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

Most Popular

To Top