Film News

ಬ್ರಾ ಮಾದರಿಯ ಬ್ಲೌಜ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ಮೆಹರೀನ್…..!

ಟಾಲಿವುಡ್ ನಲ್ಲಿ ನಟಿಸಿದ್ದು ಕೆಲವೇ ಸಿನೆಮಾಗಳಲ್ಲಾದರೂ ಸಹ ದೊಡ್ಡ ಮಟ್ಟದಲ್ಲೇ ಕ್ರೇಜ್ ದಕ್ಕಿಸಿಕೊಂಡ ನಟಿಯರಲ್ಲಿ ಮೆಹರೀನ್ ಸಹ ಒಬ್ಬರಾಗಿದ್ದಾರೆ. ಪಂಜಾಬ್ ಮೂಲದ ಈಕೆ ಮೊದಲಿಗೆ ಮಾಡಲಿಂಗ್ ಮೂಲಕ ತನ್ನ ಕೆರಿಯರ್‍ ಪ್ರಾರಂಭಿಸಿದರು. ಬಳಿಕ 2016 ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ಸದ್ಯ ತೆಲುಗು ಹಾಗೂ ತಮಿಳಿನಲ್ಲಿ ಬೇಡಿಕೆಯುಳ್ಳ ನಟಿಯಾಗಿದ್ದಾರೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ.

ತೆಲುಗು ಯಂಗ್ ನಟಿ ಮೆಹರೀನ್ ಗ್ಲಾಮರ್‍ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಿಕಿನಿಯಲ್ಲೂ ಸಹ ಕೆಲವೊಂದು ಸಿನೆಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನೆಮಾದಲ್ಲಿನ ಪಾತ್ರಕ್ಕೆ ತಕ್ಕಂತೆ ಗ್ಲಾಮರ್‍ ಶೋ ಮಾಡುತ್ತಾ ಕ್ರೇಜ್ ಪಡೆದುಕೊಂಡಿದ್ದಾರೆ. ಕ್ಯೂಟ್ ಅಂಡ್ ಹಾಟ್ ಲುಕ್ಸ್ ನೊಂದಿಗೆ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಎಫ್-2,  ಎಫ್-3 ಎರಡೂ ಸಿನೆಮಾಗಳಲ್ಲಿ ತಮನ್ನಾ ಗೆ ಪೈಪೋಟಿಯಂತೆ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಆದರೆ ಎಫ್-2 ಸಿನೆಮಾ ಮಾತ್ರ ಒಳ್ಳೆಯ ಸಕ್ಸಸ್ ಕಂಡುಕೊಂಡರೇ, ಎಫ್-3 ಸಿನೆಮಾ ಮಾತ್ರ ಅಷ್ಟೊಂದು ಸಕ್ಸಸ್ ಕಾಣಲಿಲ್ಲ. ಆದರೆ ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಯಂಗ್ ಬ್ಯೂಟಿ ಮೆಹರೀನ್ ಇದೀಗ ಸಿಲ್ವರ್‍ ಕಲರ್‍ ಡ್ರೆಸ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಸಿಲ್ವರ್‍ ಕಲರ್‍ ಲೆಹಂಗಾದಲ್ಲಿ ಟಾಪ್ ಗ್ಲಾಮರ್‍ ಶೋ ಮಾಡಿದ್ದಾರೆ. ಬ್ರಾ ಮಾದರಿಯಂತಿರುವ ಬ್ಲೌಜ್ ನಲ್ಲಿ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡುತ್ತಾ ಮಸ್ಮರೈಜ್ ಮಾಡಿದ್ದಾರೆ. ಅದರಲ್ಲೂ ತಮ್ಮ ಕೈಗಳನ್ನು ಮೇಲಕ್ಕೇತ್ತಿ ಮತಷ್ಟು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಮಾದಕ ನೋಟ ಬೀರುತ್ತಾ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಟ್ರೆಡಿಷನಲ್ ಲುಕ್ಸ್ ನಲ್ಲೂ ಸಹ ಮೆಹರೀನ್ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳಿಗೆ ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಮೆಹರೀನ್ ಕೆರಿಯರ್‍ ಸದ್ಯ ಕೊಂಚ ಕಷ್ಟದಲ್ಲಿದೆ ಎನ್ನಲಾಗಿದೆ. ಸುಲ್ತಾನ್ ಆಫ್ ಡೆಲ್ಲಿ ಎಂಬ ವೆಬ್ ಸಿರೀಸ್ ನಲ್ಲಿ ಬೋಲ್ಡ್ ಅವತಾರ ತಾಳಿ ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದರು. ಕಳೆದೆರಡು ದಿನಗಳ ಹಿಂದೆಯಷ್ಟೆ ಆಕೆ ಸ್ಪಾರ್ಕ್ ಲೈಫ್ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾದ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಂಡಿದೆ. ಸದ್ಯ ಕನ್ನಡದಲ್ಲಿ ಆಕೆ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ.

Most Popular

To Top