Film News

ಡ್ರೆಸ್ ಸೈಜ್ ಕಡಿಮೆ ಮಾಡಿದ ನಭಾ ನಟೇಶ್, ಅವಕಾಶಗಳಿಗಾಗಿ ಸ್ಕಿನ್ ಶೋ ಮಾಡಲು ಮುಂದಾದ ಬ್ಯೂಟಿ…….!

ಸ್ಯಾಂಡಲ್ ವುಡ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಭಾ ನಟೇಶ್ ಹಾಟ್ ಸೆನ್ಷೇಷನ್ ಎಂತಲೇ ಕರೆಯಲಾಗುತ್ತದೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ಬಳಕುವಂತಹ ದೇಹದ ಸೌಂದರ್ಯ ಹೊಂದಿರುವ ಈಕೆ ಯಂಗ್ ನಟರ ಜೊತೆಗೆ ಅನೇಕ ಸಿನೆಮಾಗಳಲ್ಲಿ ಗ್ಲಾಮರ್‍ ರೋಲ್ ಗಳ ಮೂಲಕ ಕೆರಿಯರ್‍ ಸಾಗಿಸುತ್ತಿದ್ದಾರೆ. ಇತ್ತೀಚಿಗೆ ಆಕೆಗೆ ಅವಕಾಶಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ ಎನ್ನಲಾಗುತ್ತಿದೆ.

ಯಂಗ್ ಬ್ಯೂಟಿ ನಭಾ ನಟೇಶ್ ತೆಲುಗು ಸಿನೆಮಾಗಳಲ್ಲಿ ಹೆಚ್ಚು ಫೇಂ ಪಡೆದುಕೊಂಡರು. ನನ್ನು ದೋಚುಕುಂದವಟಿ ಎಂಬ ಸಿನೆಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕ ತೆಲುಗು ಮೇಕರ್ಸ್ ಗಮನ ಸೆಳೆದರು. ನಟಿ ನಭಾ ನಟೇಶ್ ಕಳೆದ 2022 ವರ್ಷ ಕೆಲವೊಂದು ಕಾರಣಗಳಿಂದ ಖಾಲಿಯಾಗಿಯೇ ಇದ್ದರು. ಆಕೆ ಕೊನೆಯದಾಗಿ ನಟ ನಿತಿನ್ ಜೊತೆಗೆ ಮಾಸ್ಟ್ರೋ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಈ ಸಿನೆಮಾದಲ್ಲಿ ಆಕೆ ಶಾರ್ಟ್ ಡ್ರೆಸ್ ನಲ್ಲೇ ಕಾಣಿಸಿಕೊಂಡಿದ್ದು ಸ್ಟೈಲಿಷ್ ಆಗಿ ಅದ್ಬುತವಾದ ನಟನೆಯ ಮೂಲಕ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡರು. ಇನ್ನೂ ನಭಾ ನಟೇಶ್ ಯಂಗ್ ನಟಿಯರ ಪೈಕಿ ಗ್ಲಾಮರಸ್ ನಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ.

ನಟಿ ನಭಾ ನಟೇಶ್ ಸರಿಯಾದ ಸಕ್ಸಸ್ ಗಾಗಿ ಕಾಯುತ್ತಿದ್ದಾರೆ. ಜೊತೆಗೆ ಇತ್ತೀಚಿಗೆ ಆಕೆಗೆ ಅವಕಾಶಗಳು ಕಡಿಮೆಯಾಗಿದ್ದು, ಅವಕಾಶಗಳಿಗಾಗಿ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ನಭಾ ನಟೇಶ್ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಬ್ಲಾಕ್ ಅಂಡ್ ವೈಟ್ ಮೋಡ್ ನಲ್ಲಿ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಡ್ರೆಸ್ ಕಡಿಮೆ ಮಾಡಿ ಬೋಲ್ಡ್ ಶೋ ಮಾಡಿದ್ದಾರೆ. ಎದೆ ಹಾಗೂ ಥಂಡರ್‍ ಥೈಸ್ ಶೋ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳೂ ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್‍ ರವರ ವಜ್ರಕಾಯ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಭಾ ನಟೇಶ್, ಅನೇಕ ತೆಲುಗು ಸಿನೆಮಾಗಳ ಮೂಲಕ ಅನೇಕ ಯುವಕರ ಕ್ರಷ್ ಆಗಿದ್ದಾರೆ. ಸದ್ಯ ಸರಿಯಾದ ಸಕ್ಸಸ್ ಗಾಗಿ ಕಾಯುತ್ತಿರುವ ಆಕೆಗೆ ಅವಕಾಶಗಳ ಕೊರತೆ ಸಹ ಕಾಡುತ್ತಿದೆ. ಈ ಕಾರಣದಿಂದಲೇ ಮೇಕರ್ಸ್ ಸೆಳೆಯುವ ಹಿನ್ನೆಲೆಯಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

Most Popular

To Top