Film News

ಸ್ಲೀವ್ ಲೆಸ್, ಟೈಟ್ ಫಿಟ್ ಗೌನ್ ನಲ್ಲಿ ಸೌಂದರ್ಯದ ಧಾಳಿ ನಡೆಸಿದ ಇಸ್ಮಾರ್ಟ್ ಬ್ಯೂಟಿ ನಭಾ ನಟೇಶ್…..!

ಕನ್ನಡ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಭಾ ನಟೇಶ್ ತಮ್ಮದೇ ಆದ ಪ್ರತ್ಯೇಕ ಖ್ಯಾತಿಯನ್ನು ಸಂಪಾದಿಸಿಕೊಂಡರು. ಬಳಿಕ ನನ್ನು ದೋಚುಕುಂದುವತಿ ಎಂಬ ತೆಲುಗು ಸಿನೆಮಾದಲ್ಲಿ ತುಂಬಾ ಸಿಂಪಲ್ ಆಗಿ ಕಾಣಿಸಿಕೊಂಡ ಬಳಿಕ ಈಕೆ ತೆಲುಗು ಸಿನಿರಂಗದಲ್ಲಿ ದೊಡ್ಡ ಮಟ್ಟದಲ್ಲಿಯೇ ಕ್ರೇಜ್ ಬೆಳೆಸಿಕೊಂಡರು. ತೆಲುಗಿನಲ್ಲಿ ಸೂಪರ್‍ ಹಿಟ್ ಹೊಡೆದ ರಾಮ್ ಪೋತುನೇನಿ ಅಭಿನಯದ ಇಸ್ಮಾರ್ಟ್ ಶಂಕರ್‍ ಸಿನೆಮಾದಲ್ಲಿ ನಾಯಕಿಯಾಗಿ ದೊಡ್ಡ ಫೇಮ್ ದಕ್ಕಿಸಿಕೊಂಡ ನಟಿ ನಭಾ ನಟೇಶ್ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಇದೀಗ ಆಕೆ ಸ್ಲೀವ್ ಲೆಸ್ ಟೈಟ್ ಫಿಟ್ ಗೌನ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ.

ಸ್ಯಾಂಡಲ್ ವುಡ್ ನ ವಜ್ರಕಾಯ ಎಂಬ ಸಿನೆಮಾದ ಮೂಲಕ ಪರಿಚಯವಾದ ನಭಾ ನಟೇಶ್ ರನ್ನು ಹಾಟ್ ಸೆನ್ಷೇಷನ್ ಎಂತಲೇ ಕರೆಯಲಾಗುತ್ತದೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ಬಳಕುವಂತಹ ದೇಹದ ಸೌಂದರ್ಯ ಹೊಂದಿರುವ ಈಕೆ ಯಂಗ್ ನಟರ ಜೊತೆಗೆ ಅನೇಕ ಸಿನೆಮಾಗಳಲ್ಲಿ ಗ್ಲಾಮರ್‍ ರೋಲ್ ಗಳ ಮೂಲಕ ಕೆರಿಯರ್‍ ಸಾಗಿಸುತ್ತಿದ್ದಾರೆ. ಆಕೆ ಕೊನೆಯದಾಗಿ ಯಂಗ್ ನಟ ನಿತಿನ್ ಜೊತೆಗೆ ಮಾಸ್ಟ್ರೋ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಿತ್ತು. ಈ ಸಿನೆಮಾದಲ್ಲಿ ಸಂಪೂರ್ಣವಾಗಿ ಶಾರ್ಟ್ ಡ್ರೆಸ್ ಗಳ ಮೂಲಕವೇ ಕಾಣಿಸಿಕೊಂಡರು. ಈ ಸಿನೆಮಾದಲ್ಲಿ ಸ್ಟೈಲಿಷ್ ಆಗಿ ಗ್ಲಾಮರ್‍ ಶೋ ಮಾಡುತ್ತಾ, ಅದ್ಬುತವಾದ ನಟನೆಯೊಂದಿಗೆ ಎಲ್ಲರನ್ನೂ ರಂಜಿಸಿದ್ದರು. ಇನ್ನೂ ಇತ್ತೀಚಿಗೆ ಆಕೆ ಮತಷ್ಟು ಬೋಲ್ಡ್ ಪೊಟೋಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ನಟಿ ನಭಾ ನಟೇಶ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿದ್ದಾರೆ. ದಿನೇ ದಿನೇ ಮತಷ್ಟು ಬೋಲ್ಡ್ ಆಗುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ವಿವಿಧ ರೀತಿಯ ಡ್ರೆಸ್ ನಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಇದೀಗ ಆಕೆ ಮತ್ತೊಂದು ಪೊಟೋಶೂಟ್ಸ್ ಮೂಲಕ ಗ್ಲಾಮರ್‍ ಶೋ ಮಾಡಿದ್ದಾರೆ. ಟೈಟ್ ಫಿಟ್ ಮಿನಿ ಗೌನ್ ನಲ್ಲಿ ಆಕೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ಗಾರ್ಡನ್ ನಲ್ಲಿ ಕುಳಿತು ಕ್ಲೀವೇಜ್, ಥೈಸ್ ಶೋ ಮೂಲಕ ಪಡ್ಡೆ ಹುಡುಗರ ನಿದ್ದೆಕದ್ದಿದ್ದಾರೆ. ಜೊತೆಗೆ ಮತ್ತೇರಿಸುವಂತಹ ಲುಕ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ನಟಿ ನಭಾ ನಟೇಶ್ ಡಿಸ್ಕೋ ರಾಜಾ, ಸೋಲೋ ಬ್ರತುಕೇ ಸೋ ಬೆಟರ್‍, ಅಲ್ಲುಡು ಅದುರ್ಸ್ ಸೇರಿದಂತೆ ಅನೇಕ ಸಿನೆಮಾಗಳಲ್ಲಿ ನಟಿಸಿದ್ದಾರೆ. ಆದರೆ ಯಾವುದೇ ಸಿನೆಮಾ ಆಕೆಗೆ ಬ್ರೇಕ್ ನೀಡಲಿಲ್ಲ. ಸದ್ಯ ಆಕೆ ಬಿಗ್ ಬ್ರೇಕ್ ಸಿನೆಮಾಗಾಗಿ ಕಾಯುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪೊಟೋಶೂಟ್ಸ್ ಮೂಲಕ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ.

Most Popular

To Top