Film News

ಮಾಡ್ರನ್ ಡ್ರೆಸ್ ನಲ್ಲಿ ಮಿಂಚಿದ ನೇಹಾ ಶೆಟ್ಟಿ, ಎದೆಯ ಸೌಂದರ್ಯದ ಮೂಲಕ ಇಂಟರ್ ನೆಟ್ ಶೇಕ್ ಆಗುವಂತಹ ಪೋಸ್ ಕೊಟ್ಟ ಬ್ಯೂಟಿ…..!

ಸ್ಯಾಂಡಲ್ ವುಡ್ ಮೂಲದ ನಟಿ ನೇಹಾ ಶೆಟ್ಟಿ ಸಿನಿರಂಗದಲ್ಲಿ ಎಂಟ್ರಿ ಕೊಟ್ಟು ಬಿಗ್ ಬ್ರೇಕ್ ನೀಡುವ ಸಿನೆಮಾಗಾಗಿ ಕಾಯುತ್ತಿದ್ದರು. ಆಗ ಆಕೆಗೆ ಅದೃಷ್ಟ ತಂದುಕೊಟ್ಟಿದ್ದು ಮಾತ್ರ ತೆಲುಗಿನ ಡಿ.ಜೆ. ಟಿಲ್ಲು ಸಿನೆಮಾ ಎನ್ನಲಾಗುತ್ತಿದೆ. ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಬಿಗ್ ಹಿಟ್ ಪಡೆದುಕೊಂಡಿದ್ದು, ನೇಹಾ ಶೆಟ್ಟಿ ಅಭಿನಯಕ್ಕೆ ಎಲ್ಲರೂ ಫಿದಾ ಆಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಟಾಪ್ ಸೌಂದರ್ಯದ ಮೂಲಕ ಇಂಟರ್‍ ನೆಟ್ ಶೇಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ನೇಹಾ ಶೆಟ್ಟಿ ಕನ್ನಡದ ಮುಂಗಾರು ಮಳೆ-2 ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆಕೆ ನಟಿಸಿದ್ದು ಬೆರಳೆಣಿಗೆ ಸಿನೆಮಾಗಳಲ್ಲಿ ಮಾತ್ರ. ಆದರೂ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಮೆಹಬೂಬ, ಗಲ್ಲಿ ರೌಡಿ, ಡಿಜೆ ಟಿಲ್ಲು ಮೊದಲಾದ ಸಿನೆಮಾಗಳ ಮೂಲಕ ತಮ್ಮ ಪ್ರತಿಭೆಯನ್ನು ‌ಪ್ರದರ್ಶನ ಮಾಡಿ ಯುವಜನತೆಯ ಮನದಲ್ಲಿ ಸ್ಥಾನ ಸಂಪಾದಿಸಿಕೊಂಡಿದ್ದಾರೆ. ಡಿಜೆ ಟಿಲ್ಲು ಸಿನೆಮಾ ಆಕೆಗೆ ಬಿಗ್ ಬ್ರೇಕ್ ನೀಡಿದ ಸಿನೆಮಾ ಎಂದೇ ಹೇಳಬಹುದಾಗಿದೆ. ಈ ಸಿನೆಮಾದ ಮೂಲಕ ಅನೇಕ ಅಭಿಮಾನಿಗಳನ್ನು ಸಹ ಪಡೆದುಕೊಂಡರು. ಡಿಜೆ ಟಿಲ್ಲು ಸಿನೆಮಾದ ಬಳಿಕ ಆಕೆ ಸಿನೆಮಾಗಳಿಂದ ಕೊಂಚ ಗ್ಯಾಪ್ ಪಡೆದುಕೊಂಡಿದ್ದರು. ಕೊನೆಯದಾಗಿ ಆಕೆ ರೂಲ್ಸ್ ರಂಜನ್, ಬೆದುರುಲಂಕ 2012 ನಟಿಸಿದ್ದರು. ಮತ್ತೊಂದು ಕಡೆ ವಿಶ್ವಕ್ ಸೇನ್ ಜೊತೆಗೆ ಗ್ಯಾಂಗ್ಸ್ ಆಫ್ ಗೋದಾವರಿ ಸಿನೆಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಇನ್ನೂ ನಟಿ ನೇಹಾ ಶೆಟ್ಟಿ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಬ್ಯುಸಿಯಾಗಿರುತ್ತಾರೆ. ವಿವಿಧ ರೀತಿಯ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಪಡ್ಡೆಹುಡುಗರ ನಿದ್ದೆಗೆಡಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ರಾತ್ರಿ ಸಮಯದಲ್ಲಿ ಚಂದ್ರನಂತೆ ಹೊಳೆದಿದ್ದಾರೆ. ಯುವಕರನ್ನು ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದಾರೆ. ಮತ್ತೇರಿಸುವಂತಹ ಲುಕ್ಸ್, ತುಟಿಗಳೊಂದಿಗೆ ಯುವಕರನ್ನು ಮಸ್ಮರೈಜ್ ಮಾಡಿದ್ದಾರೆ. ರೆಡ್ ಲಿಪ್ಸ್ ಮೂಲಕ ಕಿಲ್ಲಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಕಣ್ಣು ಕುಕ್ಕುವಂತಹ ಲುಕ್ಸ್ ಕೊಟ್ಟಿದ್ದಾರೆ. ಲೆಹಂಗಾದಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ನೆಟ್ಟಿಗರನ್ನು ಫಿದಾ ಆಗುವಂತೆ ಮಾಡಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

Most Popular

To Top