ಹಾಟ್ ಡೋಸ್ ಏರಿಸಿದ ನೇಹಾ ಶೆಟ್ಟಿ, ಮತ್ತೇರಿಸುವಂತಹ ಪೋಸ್ ಗಳ ಮೂಲಕ ಹಲ್ ಚಲ್ ಸೃಷ್ಟಿಸಿದ ಬ್ಯೂಟಿ…!

Follow Us :

ಟಾಲಿವುಡ್ ನಟಿ ನೇಹಾ ಶೆಟ್ಟಿ ಕೆಲವೇ ಸಿನೆಮಾಗಳ ಮೂಲಕ ತೆರೆ ಮೇಲೆ ಬಂದರೂ ದೊಡ್ಡ ಮಟ್ಟದಲ್ಲೇ ಖ್ಯಾತಿ ಪಡೆದುಕೊಂಡ ನಟಿಯಾಗಿದ್ದಾರೆ. ಮೆಹಬೂಬ, ಗಲ್ಲಿ ರೌಡಿ, ಡಿಜೆ ಟಿಲ್ಲು ಮೊದಲಾದ ಸಿನೆಮಾಗಳ ಮೂಲಕ ತಮ್ಮ ಪ್ರತಿಭೆಯನ್ನು ‌ಪ್ರದರ್ಶನ ಮಾಡಿ ಯುವಜನತೆಯ ಮನದಲ್ಲಿ ಸ್ಥಾನ ಸಂಪಾದಿಸಿಕೊಂಡಿದ್ದಾರೆ. ಡಿಜೆ ಟಿಲ್ಲು ಸಿನೆಮಾ ಆಕೆಗೆ ಬಿಗ್ ಬ್ರೇಕ್ ನೀಡಿದ ಸಿನೆಮಾ ಎಂದೇ ಹೇಳಬಹುದಾಗಿದೆ. ಈ ಸಿನೆಮಾದ ಮೂಲಕ ಅನೇಕ ಅಭಿಮಾನಿಗಳನ್ನು ಸಹ ಪಡೆದುಕೊಂಡರು ಎನ್ನಬಹುದಾಗಿದೆ. ಇದೀಗ ಸೋಷಿಯಲ್ ಮಿಡಿಯಾದಲ್ಲೂ ಸಹ ಕೊಂಚ ಹಾಟ್ ಡೋಸ್ ಏರಿಸಿದ್ದಾರೆ ಎನ್ನಬಹುದಾಗಿದೆ.

ಯಂಗ್ ಬ್ಯೂಟಿ ನೇಹಾ ಶೆಟ್ಟಿ ಸಿದ್ದು ಜೊನ್ನಲಗಡ್ಡ ನಾಯಕನಾಗಿ ನಟಿಸಿರುವ ಡಿಜೆ ಟಿಲ್ಲು ಎಂಬ ಸಿನೆಮಾದ ಮೂಲಕ ದೊಡ್ಡ ಸಕ್ಸಸ್ ಕಂಡುಕೊಂಡರು. ಈ ಸಿನೆಮಾ ಮತಷ್ಟು ಯುವಜನತೆಯನ್ನು ಆಕರ್ಷಿಸಿದ್ದಾರೆ.  ಈ ಸಿನೆಮಾದಲ್ಲಿ ನೆಹಾ ಶೆಟ್ಟಿ ಅನೇಕ ಸನ್ನಿವೇಶಗಳ ಮೂಲಕ ಪ್ರತಿಯೊಬ್ಬರನ್ನೂ ರಂಜಿಸಿದ್ದಾರೆ. ನೆಗೆಟೀವ್ ಪಾತ್ರದೊಂದಿಗೆ ಕಾಣಿಸಿಕೊಂಡ ನೇಹಾ ಶೆಟ್ಟಿ ಒಳ್ಳೆಯ ಸಕ್ಸಸ್ ಗಳಿಸಿಕೊಂಡರು. ಡಿಜೆ ಟಿಲ್ಲು ಸಿನೆಮಾದಲ್ಲಿ ನಟಿ ನೆಹಾಶೆಟ್ಟಿ ಹೆಚ್ಚಾಗಿ ಸೀರೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೂ ಸಹ ತಮ್ಮ ಸೌಂದರ್ಯವನ್ನು ಮುಚ್ಚಿಡದೇ ಪ್ರದರ್ಶನ ಮಾಡಿದ್ದಾರೆ. ಎಷ್ಟರ ಮಟ್ಟಿಗೆ ಪ್ರದರ್ಶನ ಮಾಡಬೇಕೊ ಅಷ್ಟರ ಮಟ್ಟಿಗೆ ತಮ್ಮ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ.  ಜೊತೆಗೆ ಕೆಲವೊಂದು ರೊಮ್ಯಾಂಟಿಕ್ ಸೀನ್ಸ್ ಅಂತೂ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಡಿಜೆ ಟಿಲ್ಲು ಮೂಲಕ ತನ್ನ ಕೆರಿರ್‍ ಗೆ ಟರ್ನಿಂಗ್ ಪಾಯಿಂಟ್ ಎಂದೇ ಹೇಳಲಾಗುತ್ತಿದೆ.

ಇನ್ನೂ ನಟಿ ನೇಹಾ ಶೆಟ್ಟಿ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇದೀಗ ಮತ್ತೆ ಕೆಲವು ಸ್ಟನ್ನಿಂಗ್ ಪೋಸ್ ಗಳ ಮೂಲಕ ಅಭಿಮಾನಿಗಳನ್ನು ತನ್ನತ್ತ ಸೆಳೆದಿದ್ದಾರೆ. ಡಿಸೈನರ್‍ ಲೆಹಂಗಾ ಧರಿಸಿ ವನ್ ಶೋಲ್ಡರ್‍ ಬ್ಲೌಜ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಟ್ರೆಡಿಷನಲ್ ಡ್ರೆಸ್ ಗಳಲ್ಲೂ ನೇಹಾ ಶೆಟ್ಟಿ ತನ್ನ ಗ್ಲಾಮರ್‍ ಶೋ ಮಾಡಿದ್ದಾರೆ. ಟಾಪ್ ಗ್ಲಾಮರ್‍ ನೊಂದಿಗೆ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿದ್ದಾರೆ. ವಿವಿಧ ಭಂಗಿಮಗಳಲ್ಲಿ ಪೋಸ್ ಕೊಡುತ್ತಾ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ. ಇತ್ತೀಚಿಗೆ ನೇಹಾ ಶೆಟ್ಟಿ ದಿನೇ ದಿನೇ ಹಾಟ್ ಡೋಸ್ ಏರಿಸುತ್ತಿದ್ದಾರೆ. ಇನ್ನೂ ಅಭಿಮಾನಿಗಳೂ ಸಹ ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಆ ಮೂಲಕ ನಿರ್ಮಾಪಕರು ಹಾಗೂ ನಿರ್ದೇಶಕರ ಗಮನ ಸೆಳೆಯುತ್ತಾ ಗ್ಲಾಮರಸ್ ಪಾತ್ರಗಳಲ್ಲೂ ನಾನು ನಟಿಸಬಲ್ಲೇ ಎಂಬುದನ್ನು ಸಾರಿ ಹೇಳಿದ್ದಾರೆ. ಸದ್ಯ ನೇಹಾ ಶೆಟ್ಟಿ ತೆಲುಗು ನಟ ಕಾರ್ತಿಕೇಯ ಜೊತೆಗೆ ಬೆದುರುಲಂಕ 2012 ಎಂಬ ಸಿನೆಮಾದಲ್ಲಿ ನಟಿಸಿದ್ದು ಶೀಘ್ರದಲ್ಲೇ ಈ ಸಿನೆಮಾ ತೆರೆಗೆ ಬರಲಿದೆ.