Film News

ರೆಡ್ ಡ್ರೆಸ್ ನಲ್ಲಿ ಪಡ್ಡೆಹುಡುಗರ ಕಣ್ಣು ಕೆಂಪಾಗುವಂತೆ ಮಾಡಿದ ನೇಹಾ ಶೆಟ್ಟಿ, ರೆಡ್ ಕಲರ್ ಲೆಹಾಂಗದಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಬ್ಯೂಟಿ…..!

ಯಂಗ್ ಬ್ಯೂಟಿ ನೇಹಾ ಶೆಟ್ಟಿ ಕನ್ನಡ ಸಿನೆಮಾಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಬಳಿಕ ತೆಲುಗಿನಲ್ಲೂ ಸಹ ನಟಿಸಿ ಫೇಂ ಪಡೆದುಕೊಂಡರು. ಆಕೆಗೆ ಅದೃಷ್ಟ ತಂದುಕೊಟ್ಟಿದ್ದು ಮಾತ್ರ ತೆಲುಗಿನ ಡಿ.ಜೆ. ಟಿಲ್ಲು ಸಿನೆಮಾ ಎನ್ನಲಾಗುತ್ತಿದೆ. ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಬಿಗ್ ಹಿಟ್ ಪಡೆದುಕೊಂಡಿದ್ದು, ನೇಹಾ ಶೆಟ್ಟಿ ಅಭಿನಯಕ್ಕೆ ಎಲ್ಲರೂ ಫಿದಾ ಆಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ದಿನೇ ದಿನೇ ಹಾಟ್ ಡೋಸ್ ಏರಿಸುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದಾರೆ.

ನಟಿ ನೇಹಾ ಶೆಟ್ಟಿ ಮುಂಗಾರು ಮಳೆ-2 ಎಂಬ ಕನ್ನಡ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆಕೆ ನಟಿಸಿದ್ದು ಬೆರಳೆಣಿಗೆ ಸಿನೆಮಾಗಳಲ್ಲಿ ಮಾತ್ರ. ಆದರೂ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಮೆಹಬೂಬ, ಗಲ್ಲಿ ರೌಡಿ, ಡಿಜೆ ಟಿಲ್ಲು ಮೊದಲಾದ ಸಿನೆಮಾಗಳ ಮೂಲಕ ತಮ್ಮ ಪ್ರತಿಭೆಯನ್ನು ‌ಪ್ರದರ್ಶನ ಮಾಡಿ ಯುವಜನತೆಯ ಮನದಲ್ಲಿ ಸ್ಥಾನ ಸಂಪಾದಿಸಿಕೊಂಡಿದ್ದಾರೆ. ಆದರೆ ಆಕೆ ಪುಲ್ ಫೇಮಸ್ ಆಗುವಂತೆ ಮಾಡಿದ್ದು, ಡಿಜೆ ಟಿಲ್ಲು ಎಂಬ ಸಿನೆಮಾ ಎಂದೇ ಹೇಳಬಹುದು. ಈ ಸಿನೆಮಾ ಭಾರಿ ಸಕ್ಸಸ್ ಕಂಡಿತ್ತು. ಇದೀಗ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಬೋಲ್ಡ್ ಅಂಡ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಾ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ.

ಇನ್ನೂ ನೇಹಾ ಶೆಟ್ಟಿ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ವಿವಿಧ ಪೊಟೋಶೂಟ್ಸ್, ವಿಡಿಯೋ ಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ರೆಡ್ ಕಲರ್‍ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಸಂಪೂರ್ಣವಾದ ರೆಡ್ ಕಲರ್‍ ಡಿಸೈನರ್‍ ಲೆಹಂಗಾದಲ್ಲಿ ರಡ್ ಮಿರ್ಚಿಯಂತೆ ಖಾರವಾದ ಪೋಸ್ ಗಳನ್ನು ಕೊಟ್ಟಿದ್ದಾರೆ. ತುಟಿಗಳ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಮತ್ತೇರಿಸುವ ಲುಕ್ಸ್ ಕೊಟ್ಟು ಅಭಿಮಾನಿಗಳನ್ನು ಮಸ್ಮರೈಜ್ ಮಾಡಿದ್ದಾರೆ. ಜೊತೆಗೆ ನಾವೆಲ್ ಶೋ ಮಾಡುತ್ತಾ ನೆಟ್ಟಿಗರನ್ನು ಫಿದಾ ಆಗುವಂತೆ ಮಾಡಿದೆ. ಒಟ್ಟಾರೆಯಾಗಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಪಡ್ಡೆಹುಡುಗರ  ನಿದ್ದೆಗೆಡಿಸಿದ್ದಾರೆ. ಪೊಟೋಗಳಿಗೆ ಹಾಟ್, ಬೋಲ್ಡ್ ಕಾಮೆಂಟ್ ಗಳ ಜೊತೆಗೆ ಲೈಕ್ ಗಳು ಹಾಗೂ ಹಾರ್ಟ್ ಎಮೋಜಿಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ನೇಹಾ ಶೆಟ್ಟಿ ಕಿರಣ್ ಅಬ್ಬವರಂ ಜೊತೆಗೆ ರೂಲ್ಸ್ ರಂಜನ್ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಅದಕ್ಕೂ ಮುಂಚೆ ಬೆದುರುಲಂಕ 2012 ರಲ್ಲಿ ನಟಿಸಿದ್ದರು. ಜೊತೆಗೆ ವಿಶ್ವಕ್ ಸೇನ್ ಜೋಡಿಯಾಗಿ ಗ್ಯಾಂಗ್ಸ್ ಆಫ್ ಗೋಧಾವರಿ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top