Film News

ಬ್ಲಾಕ್ ಟೈಟ್ ಫಿಟ್ ನಲ್ಲಿ ಪ್ಲೈಯಿಂಗ್ ಕಿಸ್ ಕೊಡುತ್ತಾ ಪಡ್ಡೆ ಹುಡುಗರ ನಿದ್ದೆಕದ್ದ ಹಾಟ್ ಬ್ಯೂಟಿ ನಿಧಿ ಅಗರ್ವಾಲ್, ವೈರಲ್ ಆದ ಪೊಟೋಸ್….!

ಬಾಲಿವುಡ್ ನ ಮುನ್ನಾ ಮೈಕಲ್ ಎಂಬ ಸಿನೆಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ನಿಧಿ ಅಗರ್ವಾಲ್ ಕಡಿಮೆ ಸಮಯದಲ್ಲೇ ಹೆಚ್ಚು ಫೇಮ್ ತಂದುಕೊಂಡರು. ಅದರಲ್ಲೂ ಟಾಲಿವುಡ್ ನಲ್ಲಿ ಸೌಂದರ್ಯದ ಸುನಾಮಿ ಎಬ್ಬಿಸಿದ ನಟಿ ಎಂತಲೂ ಈಕೆ ಫೇಮಸ್ ಆಗಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಕ್ರೇಜ್ ಪಡೆದುಕೊಂಡ ಈಕೆ ಸದಾ ಹಾಟ್ ಪೊಟೋಸ್ ಮೂಲಕ ಎಲ್ಲರನ್ನು ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಪಡ್ಡೆಹುಡುಗರ ಮೈಂಡ್ ಬ್ಲಾಕ್ ಮಾಡುತ್ತಿವೆ. ಅದರಲ್ಲೂ ಫ್ಲೈಯಿಂಗ್ ಕಿಸ್ ಕೊಡುತ್ತಾ ಮಾದಕ ನೋಟ ಬೀರಿದ್ದಾರೆ.

ಯಂಗ್ ಬ್ಯೂಟಿ ನಿಧಿ ಅಗರ್ವಾಲ್ ನಟಿಸಿದ್ದು ಕೆಲವೇ ಸಿನೆಮಾಗಳಲ್ಲಾದರೂ ಸಹ ಯುವಕರಲ್ಲಿ ತುಂಬಾನೆ ಕ್ರೇಜ್ ಪಡೆದುಕೊಂಡರು. ಡೇರಿಂಗ್ ಡೈರೆಕ್ಟರ್‍ ಪೂರಿ ಜಗನ್ನಾಥ್ ನಿರ್ದೇಶನದ ಇಸ್ಮಾರ್ಟ್ ಶಂಕರ್‍ ಸಿನೆಮಾದ ಮೂಲಕ ನಿಧಿ ಅಗರ್ವಾಲ್ ತುಂಬಾನೆ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆ ಭಾರಿ ಫಾಲೋಯಿಂಗ್ ಪಡೆದುಕೊಂಡರು. ಇಂಟರ್‍ ನೆಟ್ ನಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಟಾಪ್ ಸೌಂದರ್ಯ ಶೋ ಮಾಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಟ್ರೀಟ್ ನೀಡುತ್ತಾ ಅಭಿಮಾನಿಗಳನ್ನು ಸೇರಿದಂತೆ ನೆಟ್ಟಿಗರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ದೇಹದ ಸಿರಿಯನ್ನು ಪ್ರದರ್ಶನ ಮಾಡುವುದರಲ್ಲಿ ಒಂದು ಹೆಜ್ಜೆ ಮುಂದೆಯೇ ಇರುತ್ತಾರೆ. ಇದೀಗ ಆಕೆ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಇನ್ನೂ ನಟಿ ನಿಧಿ ಅಗರ್ವಾಲ್ ಸೋಷಿಯಲ್ ಮಿಡಿಯಾದಲ್ಲಿ ಆಗಾಗ ಕೆಲವೊಂದು ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಈ ಪೊಟೋಗಳನ್ನು ಹಂಚಿಕೊಂಡ ಕಡಿಮೆ ಸಮಯದಲ್ಲೇ ಭಾರಿ ವೈರಲ್ ಸಹ ಆಗುತ್ತಿರುತ್ತವೆ. ಸಾಮಾನ್ಯವಾಗಿ ನಿಧಿ ಅಗರ್ವಾಲ್ ಹಾಟ್ ಪೋಸ್ ಗಳು ಯುವಕರಿಗೆ ಹುಚ್ಚೆಬ್ಬಿಸುವಂತೆ ಮಾಡುತ್ತಿರುತ್ತಾರೆ. ಅಂತಹುದರಲ್ಲಿ ಆಕೆ ಈ ಮಾದರಿಯಲ್ಲಿ ಹಾಟ್ ಆಗಿ ಕಾಣಿಸಿಕೊಂಡು ಮತಷ್ಟು ಹಾಟ್ ಆಗಿದ್ದಾರೆ. ಇದೀಗ ಬ್ಲಾಕ್ ಕಲರ್‍ ಟೈಟ್ ಫಿಟ್ ಡ್ರೆಸ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಅದರಲ್ಲೂ ಆಕೆ ಫ್ಲೈಯಿಂಗ್ ಕಿಸ್ ಕೊಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ನಿಧಿ ಅಗರ್ವಾಲ್ ಹಂಚಿಕೊಂಡ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ನಿಧಿ ಅಗರ್ವಾಲ್ ಕೈಯಲ್ಲಿ ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ರವರ ಹರಿಹರ ವೀರಮಲ್ಲು ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಪವನ್ ಕಲ್ಯಾಣ್ ರವರ ಕೆರಿಯರ್‍ ನಲ್ಲೇ ಈ ಸಿನೆಮಾದ ಅತ್ಯಧಿಕ ಬಜೆಟ್ ನಲ್ಲಿ ನಿರ್ಮಾಣ ಆಗುತ್ತಿದೆ. ಈ ಸಿನೆಮಾದ ಶೂಟಿಂಗ್ ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದು ಇನ್ನೂ ಖಚಿತ ಮಾಹಿತಿಯಿಲ್ಲ. ಈ ಸಿನೆಮಾದ ಮೇಲೆ ಆಕೆ ತುಂಬಾನೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ. ಈ ಸಿನೆಮಾ ಸಕ್ಸಸ್ ಕಂಡುಕೊಂಡರೇ ನಿಧಿ ಕ್ರೇಜ್ ಸಹ ಏರಲಿದೆ ಎಂದು ಹೇಳಬಹುದಾಗಿದೆ.

Most Popular

To Top