ಟ್ರಾನ್ಸಫರೆಂಟ್ ಸೀರೆಯಲ್ಲಿ ಟೆಂಪ್ಟ್ ಮಾಡಿದ ಕಣ್ಸನ್ನೆ ಸುಂದರಿ, ಸೀರೆಯಲ್ಲೂ ಹಾಟ್ ಆಗಿ ಕಾಣಿಸಿಕೊಂಡ ಪ್ರಿಯಾ ವಾರಿಯರ್……!

ಮಲಯಾಳಂ ಮೂಲದ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸದ್ಯ ಮಲಯಾಳಂ ಜೊತೆಗೆ ತೆಲುಗು, ಹಿಂದಿ, ತಮಿಳು, ಕನ್ನಡ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟಿವ್ ಆಗಿದ್ದಾರೆ. ಅದರಲ್ಲೂ…

ಮಲಯಾಳಂ ಮೂಲದ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸದ್ಯ ಮಲಯಾಳಂ ಜೊತೆಗೆ ತೆಲುಗು, ಹಿಂದಿ, ತಮಿಳು, ಕನ್ನಡ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟಿವ್ ಆಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ತುಂಬಾನೆ ಹಾಟ್ ಆಗಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಸೀರೆಯಲ್ಲೂ ಸಹ ಟೆಂಪ್ಟ್ ಮಾಡುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಆಕೆಯ ಲೇಟೆಸ್ಟ್ ಲುಕ್ಸ್ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ ಎನ್ನಲಾಗುತ್ತಿದೆ.

ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಮಲಯಾಳಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾವನ್ನು ತೆಲುಗಿನಲ್ಲಿ ಲವರ್ಸ್ ಎಂಬ ಹೆಸರಿನಲ್ಲಿ ರಿಲೀಸ್ ಮಾಡಲಾಯಿತು. ಈ ಸಿನೆಮಾದಲ್ಲಿ ಪ್ರಿಯಾ ವಾರಿಯರ್‍ ಕಣ್ಸನ್ನೆ ದೃಶ್ಯದ ಮೂಲಕ ಓವರ್‍ ನೈಟ್ ಸ್ಟಾರ್‍ ಆದರು. ಈ ಸಿನೆಮಾ ಅಂದುಕೊಂಡಷ್ಟು ಸಕ್ಸಸ್ ಕಾಣದೇ ಇದ್ದರೂ ಸಹ ಆಕೆ ಮಾತ್ರ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಸದ್ಯ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಆಕೆ ಟ್ರೆಡಿಷನಲ್ ವೇರ್‍ ನಲ್ಲಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಪ್ರಿಯಾ ಪ್ರಕಾಶ್ ವಾರಿಯರ್‍ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿದ್ದು, ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ವೆಕೇಷನ್ ಗೆ ಹೋಗಿದ್ದರು. ಈ ವೇಳೆ ಆಕೆ ಬಿಕಿನಿಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಅವು ಸಖತ್ ವೈರಲ್ ಆಗಿತ್ತು. ಇದೀಗ ಮತ್ತೊಮ್ಮೆ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಟ್ರಾನ್ಸಫರೆಂಟ್ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಸೀರೆಯಲ್ಲೂ ಸಹ ಪಡ್ಡೆಹುಡುಗರ ನಿದ್ದೆ ಕದಿಯುವಂತಹ ಹಾಟ್ ಪೋಸ್ ಗಳನ್ನು ನೀಡಿದ್ದಾರೆ. ಅದರಲ್ಲೂ ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಮತ್ತೇರಿಸುವಂತಹ ಪೋಸ್ ಗಳ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೋಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗಿದೆ. ಅಭಿಮಾನಿಗಳು ನೆಟ್ಟಿಗರು ಕಾಮೆಂಟ್ ಗಳು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪ್ರಿಯಾ ಪ್ರಕಾಶ್ ವಾರಿಯರ್‍ ಕೊನೆಯದಾಗಿ ಬ್ರೋ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನೆಮಾದಲ್ಲಿ ಆಕೆಯ ಪಾತ್ರ ಕಡಿಮೆಯಿದ್ದರೂ ಸಹ ಒಳ್ಳೆಯ ಕ್ರೇಜ್ ಪಡೆದುಕೊಂಡರು ಎಂದು ಹೇಳಬಹುದಾಗಿದೆ. ಸದ್ಯ ಆಕೆಯ ಕೈಯಲ್ಲಿ ನಾಲ್ಕೈದು ಸಿನೆಮಾಗಳಿವೆ. ಮಲಯಾಳಂ, ತೆಲುಗು, ಹಿಂದಿ ಹಾಗೂ ಕನ್ನಡದಲ್ಲೂ ಸಹ ಆಕೆ ಬ್ಯುಸಿಯಾಗಿದ್ದಾರೆ.