Film News

ಮಾಲ್ಡೀವ್ಸ್ ವೇಕೇಷನ್ ನಲ್ಲಿ ಟೂಪೀಸ್ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಪ್ರಿಯಾ ವಾರಿಯರ್, ವಿಡಿಯೋ ವೈರಲ್…..!

ಕಣ್ಸನ್ನೆ ಮೂಲಕ ಅನೇಕರ ಹೃದಯ ಕದ್ದ ಕೇರಳ ಬ್ಯೂಟಿ ಪ್ರಿಯಾ ವಾರಿಯರ್‍ ಎಲ್ಲರಿಗೂ ನೆನಪು ಇದ್ದೇ ಇರುತ್ತಾಳೆ. ಸ್ಟೈಲಿಷ್ ಸ್ಟಾರ್‍ ಅಲ್ಲು ಅರ್ಜುನ್ ರವರನ್ನು ಸಹ ಫಿದಾ ಮಾಡಿದ ಈಕೆ ತುಂಬಾನೆ ಫೇಮಸ್ ಆಗಿದ್ದರು. ಕಣ್ಸನ್ನೆ ಮೂಲಕವೇ ದೊಡ್ಡ ಫೇಮ್ ದಕ್ಕಿಸಿಕೊಂಡ ಈಕೆ ಅನೇಕ ಯುವಕರ ಹೃದಯ ಕದ್ದು ಹವಾ ಸೃಷ್ಟಿ ಮಾಡಿದ್ದರು. ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಕತ್ ಸದ್ದು ಮಾಡುತ್ತಿದ್ದಾರೆ. ಹಾಟ್ ಟ್ರೀಟ್ ಮೂಲಕ ಎಲ್ಲರನ್ನೂ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಆಕೆ ಮಾಲ್ಡೀವ್ಸ್ ವೆಕೇಷನ್ ನಲ್ಲಿದ್ದು ಬಿಕಿನಿಯಲ್ಲಿ ಕಾಣಿಸಿಕೊಂಡು ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.

ಮಲಯಾಳಂ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸದ್ಯ ವೇಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಒಂದೇ ಸಿನೆಮಾದ ಮೂಲಕ ಓವರ್‍ ನೈಟ್ ನಲ್ಲೇ ಸ್ಟಾರ್‍ ಡಮ್ ಗಿಟ್ಟಿಸಿಕೊಂಡ ನಟಿ ಪ್ರಿಯಾ ಸದ್ಯ ಮಲಯಾಳಂ ನಲ್ಲಿ ಬಹುಬೇಡಿಕೆ ನಡಿಯಾಗಿ ಸಾಲು ಸಾಲು ಸಿನೆಮಾಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ. ಸಿನೆಮಾಗಳ ಜೊತೆ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದಾರೆ. ಸೋಷಿಯಲ್ ಮಿಡಿಯಾ ಮೂಲಕ ಹಾಟ್ ಪೋಟೋಸ್ ಹಂಚಿಕೊಳ್ಳುವ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಆಕೆ ಹಂಚಿಕೊಳ್ಳುವ ಹಾಟ್ ಪೊಟೊಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿವೆ. ಇದೀಗ ಆಕೆ ವೇಕೇಷನ್ ನಲ್ಲಿ ಎಂಜಾಯ್ ಮಾಡುತ್ತಾ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಸಿನೆಮಾ ಸೆಲೆಬ್ರೆಟಿಗಳ ಸ್ವರ್ಗ ಎಂದೇ ಕರೆಯಲಾಗುವ ಮಾಲ್ಡಿವ್ಸ್ ಗೆ ಆಗಾಗ ನಟಿಯರು ಪ್ರವಾಸ ಕೈಗೊಳ್ಳುತ್ತಿರುತ್ತಾರೆ. ಇದೀಗ ಯಂಗ್ ಬ್ಯೂಟಿ ಪ್ರಿಯಾ ವಾರಿಯರ್‍ ಸಹ ಮಾಲ್ಡೀವ್ಸ್ ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಅಲ್ಲಿನ ಸುಂದರವಾದ ತಾಣಗಳಲ್ಲಿ ಆಕೆ ಬಿಕಿನಿಯಲ್ಲಿ ಕಾಣಿಸಿಕೊಂಡು ಎಲ್ಲರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕೆಲವೊಂದು ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇದೀಗ ಪ್ರಿಯಾ ಟೂಪೀಸ್ ಬಿಕಿನಿಯಲ್ಲಿ ವಿಡಿಯೋ ಒಂದನ್ನು ಮಾಡಿ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇನ್ನೂ ಈ ವಿಡಿಯೋ ಸಹ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಸೇರಿದಂತೆ ಅನೇಕರು ಲೈಕ್ ಗಳು ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಸದ್ಯ ಪ್ರಿಯಾ ವಾರಿಯರ್‍ ಕೈಯಲ್ಲಿ ಅನೇಕ ಸಿನೆಮಾಗಳಿವೆ. ಕೆಲವೊಂದು ಸಿನೆಮಾಗಳು ಬಿಡುಗಡೆಗೆ ಸಿದ್ದವಾಗಿದ್ದರೇ, ಕೆಲವು ಸಿನೆಮಾಗಳು ಶೂಟಿಂಗ್ ಹಂತದಲ್ಲಿವೆ. ಸದ್ಯ ಪ್ರಿಯಾ ವಾರಿಯರ್‍ ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ ರವರ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೂ ಈಕೆಗೆ ಬಿಗ್ ಬ್ರೇಕ್ ಸಿಗುವಂತಹ ಸಿನೆಮಾ ಒಂದು ಸಿಕ್ಕರೇ ಆಕೆ ಪಕ್ಕಾ ಬಹುಬೇಡಿಕೆ ನಟಿಯರ ಸಾಲಿಗೆ ಸೇರುತ್ತಾರೆ ಎಂದು ಹೇಳಲಾಗುತ್ತಿದೆ.

Most Popular

To Top