ಬ್ಲೂ ಕಲರ್ ಟೂಪೀಸ್ ಬಿಕಿನಿಯಲ್ಲಿ ಹಾಟ್ ಪೋಸ್ ಕೊಟ್ಟ ಮಲ್ಲು ಬ್ಯೂಟಿ, ಪ್ರಿಯಾ ವಾರಿಯರ್ ಹಾಟ್ ಪೊಟೋಸ್ ವೈರಲ್….!

Follow Us :

ಕಣ್ಸನ್ನೆ ಮೂಲಕ ಅನೇಕರ ಹೃದಯ ಕದ್ದ ಕೇರಳ ಬ್ಯೂಟಿ ಪ್ರಿಯಾ ವಾರಿಯರ್‍ ಎಲ್ಲರಿಗೂ ನೆನಪು ಇದ್ದೇ ಇರುತ್ತಾಳೆ. ಸ್ಟೈಲಿಷ್ ಸ್ಟಾರ್‍ ಅಲ್ಲು ಅರ್ಜುನ್ ರವರನ್ನು ಸಹ ಫಿದಾ ಮಾಡಿದ ಈಕೆ ತುಂಬಾನೆ ಫೇಮಸ್ ಆಗಿದ್ದರು. ಕಣ್ಸನ್ನೆ ಮೂಲಕವೇ ದೊಡ್ಡ ಫೇಮ್ ದಕ್ಕಿಸಿಕೊಂಡ ಈಕೆ ಅನೇಕ ಯುವಕರ ಹೃದಯ ಕದ್ದು ಹವಾ ಸೃಷ್ಟಿ ಮಾಡಿದ್ದರು. ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಕತ್ ಸದ್ದು ಮಾಡುತ್ತಿದ್ದಾರೆ. ಹಾಟ್ ಟ್ರೀಟ್ ಮೂಲಕ ಎಲ್ಲರನ್ನೂ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ವೇಕೇಷನ್ ಎಂಜಾಯ್ ಮಾಡುತ್ತಿರುವ ಆಕೆ ಕೆಲವೊಂದು ಹಾಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಮಲ್ಲು ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸಹ ಬ್ಯುಸಿಯಾಗಿರುತ್ತಾರೆ. ಇದೀಗ ಆಕೆ ಮಾಲ್ಡೀವ್ಸ್ ಗೆ ವೆಕೇಷನ್ ಗೆ ಹಾರಿದ್ದಾರೆ. ಕಳೆದ ವಿಕೇಂಡ್ ನಿಂದಲೂ ಆಕೆ ಮಾಲ್ಡೀವ್ಸ್ ನಲ್ಲೇ ಎಂಜಾಯ್ ಮಾಡುತ್ತಿದ್ದಾರೆ. ಅಲ್ಲಿನ ಪ್ರಾಕೃತಿಕ ಸೌಂದರ್ಯವನ್ನು ಆಸ್ವಾದಿಸುತ್ತಾ ರಿಲ್ಯಾಕ್ಸ್ ಆಗುತ್ತಿದ್ದಾರೆ. ಜೊತೆಗೆ ಆಕೆ ಕೆಲವೊಂದು ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇನ್ನೂ ಇತ್ತಿಚಿಗೆ ಆಕೆ ಮತಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತೆರೆದ ಪುಸ್ತಕದಂತೆ ಸದಾ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಮಾಲ್ಡೀವ್ಸ್ ನ ಕಡಲ ತೀರದಲ್ಲಿ ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಇನ್ನೂ ಪ್ರಿಯಾ ವಾರಿಯಾರ್‍ ಬ್ಲೂ ಕಲರ್‍ ಟೂ ಪೀಸ್ ಬಿಕಿನಿಯಲ್ಲಿ ಸಮುದ್ರದ ತೀರದಲ್ಲಿ ನೀರಿನಲ್ಲಿ ಆಡುತ್ತಾ ಕಾಣಿಸಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಪ್ರಿಯಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆ ಸಮುದ್ರನಿಗೆ ಬಿಸಿಯನ್ನೇರಿಸುವಂತಹ ಹಾಟ್ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಈ ಬೋಲ್ಡ್ ಪೊಟೋಗಳಿಗೆ ಅಭಿಮಾನಿಗಳು ಸೇರಿದಂತೆ ನೆಟ್ಟಿಗರೂ ಸಹ ಫಿದಾ ಆಗಿದ್ದಾರೆ. ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ. ಇನ್ನೂ ಆಕೆಯ ಕೆರಿಯರ್‍ ಅಷ್ಟೊಂದು ಸಕ್ಸಸ್ ಪುಲ್ ಆಗಿ ಸಾಗುತ್ತಿಲ್ಲ ಎಂದೇ ಹೇಳಬಹುದಾಗಿದೆ.

ಇನ್ನೂ ಪ್ರಿಯಾ ವಾರಿಯರ್‍ ಸದ್ಯ ಪವನ್ ಕಲ್ಯಾಣ್ ಹಾಗೂ ಸಾಯಿಧರಮ್ ತೇಜ್ ರವರ ಬ್ರೋ ಎಂಬ ಸಿನೆಮಾದಲ್ಲಿ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನೆಮಾದಲ್ಲಿ ಆಕೆ ನಟಿಸಿದ್ದೇ ಆದರೆ ಒಳ್ಳೆಯ ಅವಕಾಶಗಳು ಬರಬಹುದು ಎಂದು ಅಂದಾಜಿಸಲಾಗಿದೆ. ಈ ಸಿನೆಮಾಗಳ ಜೊತೆಗೆ ಆಕೆ ತಮಿಳು ಹಾಗೂ ಮಲಯಾಳಂ ನಲ್ಲೂ ಸಹ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.