Film News

ಶಾರ್ಟ್ ಡ್ರೆಸ್ ಧರಿಸಿ ಮಾಲ್ಡೀವ್ಸ್ ನಲ್ಲಿ ಎಂಜಾಯ್ ಮಾಡುತ್ತಿರುವ ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್, ವೈರಲ್ ಆದ ಪೊಟೋಸ್…..!

ಮಲಯಾಳಂ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು, ಹಾಟ್ ಹಾಟ್ ಪೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮೊದಲನೇ ಸಿನೆಮಾದ ಮೂಲಕ ಓವರ್‍ ನೈಟ್ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ ಪ್ರಿಯಾ. ಸ್ಟೈಲಿಷ್ ಸ್ಟಾರ್‍ ಅಲ್ಲು ಅರ್ಜುನ್ ರವರನ್ನು ಸಹ ಆಕೆ ಫಿದಾ ಮಾಡಿದ್ದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಪ್ರಿಯಾ ಸಾಲು ಸಾಲು ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಸದ್ಯ ವೇಕೇಷನ್ ನಲ್ಲಿರುವ ಈಕೆ ಅಲ್ಲಿಂದ ಸ್ಟನ್ನಿಂಗ್ ಪೋಸ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಮೊದಲನೇ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ನಟಿಯರ ಸಾಲಿಗೆ ಮಲಯಾಳಂ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸಹ ಸೇರುತ್ತಾರೆ. ಮಲಯಾಳಂನ ಓರು ಅದಾರ್‍ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದಲ್ಲಿ ಆಕೆ ಕನ್ಸನ್ನೆ ಮಾಡಿದ್ದು ಅದು ಇಡೀ ದೇಶದಾದ್ಯಂತ ಸಖತ್ ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಆಕೆ ಕ್ರೇಜಿ ಹಿರೋಯಿನ್ ಆದರು. ಬಳಿಕ ಆಕೆ ಅನೇಕ ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಆದರೆ ಆಕೆಗೆ ಬಿಗ್ ಬ್ರೇಕ್ ನೀಡುವಂತಹ ಯಾವುದೇ ಸಿನೆಮಾ ಸಿಗಲಿಲ್ಲ ಎಂದೇ ಹೇಳಬಹುದಾಗಿದೆ. ತೆಲುಗಿನಲ್ಲಿ ಚೆಕ್, ಇಷ್ಕ್ ನಾಟ್ ಏ ಲವ್ ಸ್ಟೋರಿ ಮೊದಲಾದ ಸಿನೆಮಾಗಳ ಮೂಲಕ ತೆಲುಗು ಪ್ರೇಕ್ಷರನ್ನೂ ಸಹ ರಂಜಿಸಿದ್ದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಪ್ರಿಯಾ ವಾರಿಯರ್‍ ಸಂಚಲನವನ್ನೇ ಸೃಷ್ಟಿ ಮಾಡುತ್ತಿರುತ್ತಾರೆ.

ನಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಖ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಸಿನೆಮಾಗಳ ಬಗ್ಗೆ ಅಪ್ಡೇಟ್ಸ್, ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಸಮ್ಮರ್‍ ವೇಕೇಷನ್ ನಲ್ಲಿದ್ದಾರೆ. ವೇಕೇಷನ್ ಗಾಗಿ ಆಕೆ ಮಾಲ್ಡೀವ್ಸ್ ಗೆ ಹಾರಿದ್ದಾರೆ. ಮಾಲ್ಡೀವ್ಸ್ ನ ಸುಂದರ ತಾಣಗಳಲ್ಲಿ ಎಂಜಾಯ್ ಮಾಡುತ್ತಾ ಕಾಣಿಸಿಕೊಂಡಿದ್ದಾರೆ. ಶಾರ್ಟ್ ಡ್ರೆಸ್ ಧರಿಸಿ ಬ್ಯಾಕ್ ಸೈಡ್ ಲುಕ್ಸ್ ಕೊಟ್ಟಿದ್ದಾರೆ. ಸೊಂಟದ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಸದ್ಯ ಈ ಪೊಟೊಗಳು ಸಖತ್ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಈ ಹಿಂದೆ ಪ್ರಿಯಾ ವಾರಿಯರ್‍ ಐಲ್ಯಾಂಡ್ ನಲ್ಲಿ ಬಿಕಿನಿಯಲ್ಲಿ ದರ್ಶನ ಕೊಟ್ಟಿದ್ದರು. ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಸದ್ಯ ಪ್ರಿಯಾ ವಾರಿಯರ್‍ ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ ರವರ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಆಕೆ ಹಿಂದಿ, ಕನ್ನಡ,  ಮಲಯಾಳಂನಲ್ಲಿ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ್ದು, ಈ ಸಿನೆಮಾಗಳು ಬಿಡುಗಡೆಗೆ ಸಿದ್ದವಾಗಿದೆ.

Most Popular

To Top