Film News

ಟ್ರೆಡಿಷನಲ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್, ಬ್ಲೂ ಲೆಹಂಗಾದಲ್ಲಿ ಹಾಟ್ ಲುಕ್ಸ್ ಕೊಟ್ಟ ಬ್ಯೂಟಿ…..!

ಸಿನಿರಂಗದಲ್ಲಿ ಕೆಲವು ನಟಿಯರು ಮೊದಲನೇ ಸಿನೆಮಾದ ಮೂಲಕವೇ ಸ್ಟಾರ್‍ ನಟಿಯರಂತೆ ಭಾರಿ ಕ್ರೇಜ್ ಪಡೆದುಕೊಳ್ಳುತ್ತಾರೆ. ಮೊದಲನೇ ಸಿನೆಮಾದ ಮೂಲಕ ಇಡೀ ದೇಶದಲ್ಲೇ ಕ್ರೇಜ್ ಪಡೆದುಕೊಂಡ ನಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಕಣ್ಸನ್ನೆ ಮೂಲಕ ಓವರ್‍ ನೈಟ್ ಸ್ಟಾರ್‍ ಆದರು. ಬಳಿಕ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದರೂ ಸಹ ಆಕೆಗೆ ಅಷ್ಟೊಂದು ಕ್ರೇಜ್ ದೊರೆಯಲಿಲ್ಲ ಎಂದೇ ಹೇಳಬಹುದು. ಸದ್ಯ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಆಕೆ ಟ್ರೆಡಿಷನಲ್ ವೇರ್‍ ನಲ್ಲಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಮಲಯಾಳಂ ಮೂಲದ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸದ್ಯ ಮಲಯಾಳಂ ಜೊತೆಗೆ ತೆಲುಗು, ಹಿಂದಿ, ತಮಿಳು, ಕನ್ನಡ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟಿವ್ ಆಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ತುಂಬಾನೆ ಹಾಟ್ ಆಗಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಆಕೆ ಬಾಲಿವುಡ್ ನಲ್ಲಿ ನಾಲ್ಕು ಸಿನೆಮಾಗಳು, ಕನ್ನಡದಲ್ಲಿ ಒಂದು ಸಿನೆಮಾ ಹಾಗೂ ಮಲಯಾಳಂನಲ್ಲಿ ಎರಡು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಪೈಕಿ ಕೆಲವು ಸಿನೆಮಾಗಳು ಪೂರ್ಣಗೊಂಡಿದ್ದು, ಬಿಡುಗಡೆಗೆ ಸಿದ್ದವಾಗಿದೆ. ಕೆಲವು ದಿನಗಳ ಹಿಂದೆಯಷ್ಟೆ ಪ್ರಿಯಾ ವಾರಿಯರ್‍ ವೆಕೇಷನ್ ಗೆ ಹಾರಿದ್ದರು. ಅಲ್ಲಿನ ಕೆಲವೊಂದು ಸುಂದರವಾದ ತಾಣಗಳಲ್ಲಿ ಬಿಕಿನಿಯನ್ನು ಧರಿಸಿ ಹಾಟ್ ಪೋಸ್ ಗಳನ್ನು ಕೊಟ್ಟಿದ್ದರು. ಇದೀಗ ಟ್ರೆಡಿಷನಲ್ ವೇರ್‍ ನಲ್ಲಿ ಕಣ್ಣು ಕುಕ್ಕುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ.

ನಟಿ ಪ್ರಿಯಾ ವಾರಿಯರ್‍ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಬ್ಲೂ ಲೆಹಂಗಾ ಧರಿಸಿ ಯುವರಾಣಿಯಂತೆ ಕಾಣಿಸಿಕೊಂಡಿದ್ದಾರೆ. ಟ್ರೆಡಿಷನಲ್ ವೇರ್‍ ನಲ್ಲಿ ಯುವಕರ ನಿದ್ದೆಗೆಡುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಟ್ರೆಡಿಷನಲ್ ವೇರ್‍ ನಲ್ಲಿ ಆಕೆ ತನ್ನ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಡೀಪ್ ಕ್ಲೀವೇಜ್ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಅದರ ಜೊತೆಗೆ ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದಾರೆ. ಪ್ರಿಯಾ ವಾರಿಯರ್‍ ಈ ಲೇಟೆಸ್ಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಫಿದಾ ಆಗುವಂತೆ ಮಾಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳು ಹಾಟ್ ಕಾಮೆಂಟ್ ಗಳನ್ನು ಸಹ ಹರಿಬಿಡುತ್ತಿದ್ದಾರೆ.

ಇನ್ನೂ ಪ್ರಿಯಾ ವಾರಿಯರ್‍ ಸದ್ಯ ಕ್ರೇಜಿ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ್ ನಟಿಸುತ್ತಿರುವ ಬ್ರೋ ಸಿನೆಮಾದಲ್ಲೂ ಸಹ ಪ್ರಿಯಾ ವಾರಿಯರ್‍ ನಟಿಸುತ್ತಿದ್ದಾರೆ. ಈ ಸಿನೆಮಾದ ಶೂಟೀಂಗ್ ಪೂರ್ಣಗೊಂಡಿದ್ದು, ಮುಂದಿನ ಮಾಹೆಯಲ್ಲಿ ಈ ಸಿನೆಮಾ ಬಿಡುಗಡೆಯಾಗಲಿದೆ.

Most Popular

To Top