ಮೈಂಡ್ ಬ್ಲಾಕ್ ಆಗುವಂತಹ ಕ್ಲೀವೇಜ್ ಶೋ ಮೂಲಕ ಯುವಕರ ನಿದ್ದೆ ಕದ್ದ ರುಹಾನಿ, ಹಾಟ್ ಸೆಲ್ಫಿ ವೈರಲ್…….!

Follow Us :

ನಾರ್ತ್ ಮೂಲದ ನಟಿ ರುಹಾನಿ ಶರ್ಮಾ ಸದ್ಯ ಟಾಲಿವುಡ್ ಪ್ರೇಕ್ಷಕರಿಗೆ ತುಂಬಾ ಹತ್ತಿರವಾಗಿದ್ದಾರೆ. ಚಿಲಾಸೌ ಎಂಬ ಸಿನೆಮಾದ ಮೂಲಕ ತೆಲುಗು ಪ್ರೇಕ್ಷಕರಿಗೆ ಹತ್ತಿರವಾದರು. ತಮಿಳು ಸಿನೆಮಾದ ಮೂಲಕ ಆಕೆ ಬಣ್ಣದ ಲೋಕಕ್ಕೆ ಕಾಲಿಟ್ಟರೂ ತೆಲುಗು ಸಿನೆಮಾಗಳ ಮೂಲಕ ಫೇಂ ಸಂಪಾದಿಸಿಕೊಂಡರು. ಚಿಲಾಸೌ ಸಿನೆಮಾಗೆ ಆಕೆ ಉತ್ತಮ ಡೆಬ್ಯೂ ನಟಿಯಾಗಿ ಸೈಮಾ ಅವಾರ್ಡ್ ಸಹ ಪಡೆದುಕೊಂಡರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ತೆರೆದ ಪುಸ್ತಕದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ.

ಯಂಗ್ ಅಂಡ್ ಹಾಟ್ ಬ್ಯೂಟಿ ರುಹಾನಿ ಶರ್ಮಾ ಚಿಲಾಸೌ ಎಂಬ ತೆಲುಗು ಸಿನೆಮಾದ ಮೂಲಕ ಅನೇಕರ ಕ್ರಷ್ ಆದರು. ಈ ಸಿನೆಮಾದ ಬಳಿಕ ಆಕೆಗೆ ಬ್ಯಾಕ್ ಟು ಬ್ಯಾಕ್ ಅವಕಾಶಗಳು ಹರಿದು ಬಂದವು. ಹಿಟ್ ದಿ ಫಸ್ಟ್ ಕೇಸ್ ನಲ್ಲಿ ವಿಶ್ವಕ್ ಸೇನ್ ಜೊತೆ ನಟಿಸಿ ಮತಷ್ಟು ಖ್ಯಾತಿ ಪಡೆದುಕೊಂಡರು. ಹಿಟ್ ಸಿನೆಮಾ ಸಹ ಒಳ್ಳೆಯ ಸಕ್ಸಸ್ ಕಂಡು ಕೊಂಡ ಹಿನ್ನೆಲೆಯಲ್ಲಿ ಆಕೆಗೆ ಅನೇಕ ಅವಕಾಶಗಳು ಹರಿದುಬಂದವು. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ವಿವಿಧ ರೀತಿಯ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ಫಾಲೋವರ್ಸ್‌ಗೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ.

ಇದೀಗ ರುಹಾನಿ ತನ್ನ ಇನ್ಸ್ಟಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಹಾಟ್ ನೆಸ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಮಿತಿಮೀರಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿದ್ದಾರೆ. ದಿನೇ ದಿನೇ ಮತಷ್ಟು ಬೋಲ್ಡ್ ಆಗುತ್ತಿದ್ದಾರೆ. ಇದೀಗ ಕ್ಲೀವೇಜ್ ಶೂ ಮಾಡುತ್ತಾ ಮತ್ತೊಮ್ಮೆ ಹಾಟ್ ಟ್ರೀಟ್ ನೀಡಿದ್ದಾರೆ. ಡೀಪ್ ನೆಕ್ ಇರುವಂತಹ ಡ್ರೆಸ್ ನಲ್ಲಿ ಅಸಲೀ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಸೈಡ್ ಆಂಗಲ್ ನಲ್ಲಿ ತುಂಬಾ ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸದ್ಯ ರುಹಾನಿ ಶರ್ಮಾ ಸಿನೆಮಾಗಳು, ವೆಬ್ ಸಿರೀಸ್ ಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ. ನಟಿಯಾಗಿ ಆಕೆಗೆ ಬಿಗ್ ಬ್ರೇಕ್ ಸಿಗುವಂತಹ ಸಿನೆಮಾ ಇನ್ನೂ ಸಿಕ್ಕಿಲ್ಲ ಎಂದು ಹೇಳಬಹುದಾಗಿದೆ. ಈ ನಿಟ್ಟಿನಲ್ಲೇ ಆಕೆ ಸೋಷಿಯಲ್ ಮಿಡಿಯಾ ಮೂಲಕ ಗ್ಲಾಮರಸ್ ಪೊಟೋಶೂಟ್ಸ್ ಹಂಚಿಕೊಳ್ಳುವ ಮೂಲಕ ಮೇಕರ್ಸ್ ಗಮನ ಸೆಳೆಯುತ್ತಿದ್ದಾರೆ.