Film News

ಬ್ಲೌಜ್ ಲೆಸ್ ಆಗಿ ಕಾಣಿಸಿಕೊಂಡ ಸ್ಟಾರ್ ಕಿಡ್ ಶಿವಾತ್ಮಿಕಾ, ವಿರಹ ವೇದನೆಯನ್ನು ಅನುಭವಿಸುವಂತಹ ಪೋಸ್ ಕೊಟ್ಟ ನಟಿ….!

ಟಾಲಿವುಡ್ ಖ್ಯಾತ ನಟ ರಾಜಶೇಖರ್‍ ಮುದ್ದಿನ ಮಗಳಾ ಶಿವಾತ್ಮಿಕ ರಾಜಶೇಖರ್‍ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಡಸ್ಕಿ ಸೌಂದರ್ಯದೊಂದಿಗೆ ಓವರ್‍ ಆಗಿ ಮೇಕಪ್ ಇಲ್ಲದೇ ಪೋಸ್ ಗಳನ್ನು ಕೊಡುತ್ತಾ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ಶಿವಾತ್ಮಿಕಾ ಇತ್ತಿಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾವನ್ನು ವೇದಿಕೆಯನ್ನಾಗಿ ಮಾಡಿಕೊಂಡು ತೆರೆದ ಪುಸ್ತಕದಂತೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ತಾನು ಕಮರ್ಷಿಯಲ್ ಸಿನೆಮಾಗಳಲ್ಲೂ ಸಹ ನಟಿಸಲು ಸಿದ್ದ ಎಂಬುದನ್ನು ಸಾರಿ ಹೇಳುತ್ತಿದ್ದಾರೆ. ಈ ಹಾದಿಯಲ್ಲೆ ಆಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗಿದೆ. ಬ್ಲೌಜ್ ಇಲ್ಲದೇ ಬ್ರಾ ನಲ್ಲಿ ಆಕೆ ಟಾಪ್ ಸೌಂದರ್ಯವನ್ನು ಶೋ ಮಾಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಯುವಕರ ಹೃದಯದಲ್ಲಿ ಬಾಂಬ್ ಸಿಡಿಸಿದ್ದಾರೆ. ಈ ಸಂಬಂಧ ವಿಡಿಯೋ ಒಂದನ್ನು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ದಲ್ಲಿ ಆಕೆ ಬ್ಲೂ ಲೆಹಂಗಾ, ಬ್ಲೂ ಬ್ರಾ ಧರಿಸಿದ್ದಾರೆ. ಬ್ರಾ ಗಿಂತಲೂ ಹೆಚ್ಚು, ಟಾಪ್ ಗಿಂತಲು ಕಡಿಮೆ ಎಂಬಂತೆ ಸ್ಲೀವ್ ಲೆಸ್ ಟಾಪ್ ನಲ್ಲಿ ಮಾದಕ ನೋಟ ಬೀರಿದ್ದಾರೆ.

ಇನ್ನೂ ಶಿವಾತ್ಮಿಕ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಟಾಲಿವುಡ್ ನಟ ಶರ್ವಾನಂದ್ ಆರತಕ್ಷತೆ ನಡೆದಿದ್ದು, ಈ ವೇಳೆ ರಾಜಶೇಖರ್‍ ಕುಟುಂಬ ಸಹ ಭಾಗಿಯಾಗಿತ್ತು. ಈ ವೇಳೆ ರಾಜಶೇಖರ್‍, ಜೀವಿತ, ಶಿವಾನಿ ಹಾಗೂ ಶಿವಾತ್ಮಿಕ ಸಹ ಭಾಗಿಯಾಗಿದ್ದರು. ಈ ವೇಳೆ ಆಕೆ ಎಲ್ಲರನ್ನೂ ಆಕರ್ಷಣೆ ಮಾಡಿದ್ದರು. ಈ ಸಂದರ್ಭದಲ್ಲಿ ಆಕೆ ಪೊಟೋಶೂಟ್ಸ್ ಮಾಡಿಸಿದ್ದು, ಅದರ ಸಂಬಂಧ ವಿಡಿಯೋ ವನ್ನು ತಮ್ಮ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.ಇನ್ನೂ ಆಕೆ ಮೇಕಪ್ ಲೆಸ್ ಆಗಿ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸಹ ಸದ್ದು ಮಾಡುತ್ತಿರುವುದು ನೋಡುತ್ತಲೇ ಇರುತ್ತೇವೆ.

ಇನ್ನೂ ಶಿವಾತ್ನಿಕಾ ಸಿನೆಮಾಗಳಲ್ಲಿ ಸಂಪ್ರದಾಯಬದ್ದವಾಗಿಯೇ ಕಾಣಿಸಿಕೊಳ್ಳುತ್ತಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸಖತ್ ಸದ್ದು ಮಾಡುತ್ತಿರುತ್ತಾರೆ. ಆಕೆ ಕೊನೆಯದಾಗಿ ರಂಗಮಾರ್ತಾಂಡ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾದಲ್ಲಿ ಆಕೆ ತುಂಬಾ ಅದ್ಬುತವಾಗಿ ನಟಿಸಿದ್ದರು. ಸದ್ಯ ಆಕೆಯ ಕೈಯಲ್ಲಿ ಯಾವುದೇ ಸಿನೆಮಾ ಇಲ್ಲ. ಸಿನೆಮಾಗಳ ಆಯ್ಕೆ ವಿಚಾರದಲ್ಲಿ ಆಕೆ ಆತುರ ಪಡದೆ ಅಳೆದು ತೂಗಿ ಆಯ್ಕೆ ಮಾಡಿಕೊಳ್ಳುತ್ತಾರೆ.

Most Popular

To Top