Film News

ಸಿನೆಮಾಗಳಲ್ಲಿ ಆಫರ್ ಇಲ್ಲದೇ ಇದ್ದರೂ, ಗ್ಲಾಮರ್ ಶೋ ನಲ್ಲಿ ತಗ್ಗೆದೇ ಲೇ ಎಂದ ಹಾಟ್ ಸೆನ್ಷೇಷನ್ ನಭಾ ನಟೇಶ್……!

ಕನ್ನಡ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಭಾ ನಟೇಶ್ ಹಾಟ್ ಸೆನ್ಷೇಷನ್ ಎಂತಲೇ ಕರೆಯಲಾಗುತ್ತದೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ಇನ್ನೂ ಇತ್ತೀಚಿಗೆ ಆಕೆ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಿನೆಮಾಗಳ ಅವಕಾಶಗಳು ಇಲ್ಲದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಶೋ ಮಾಡುವ ಮೂಲಕ ಹಾಟ್ ಸೆನ್ಷೇಷನ್ ಕ್ರಿಯೇಟ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕನ್ನಡ ಬ್ಯೂಟಿ ನಭಾ ನಟೇಶ್ ತೆಲುಗು ಸಿನೆಮಾಗಳಲ್ಲಿ ಹೆಚ್ಚು ಫೇಂ ಪಡೆದುಕೊಂಡರು. ನನ್ನು ದೋಚುಕುಂದವಟಿ ಎಂಬ ಸಿನೆಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕ ತೆಲುಗು ಮೇಕರ್ಸ್ ಗಮನ ಸೆಳೆದರು. ನಟಿ ನಭಾ ನಟೇಶ್ ಕಳೆದ 2022 ವರ್ಷ ಕೆಲವೊಂದು ಕಾರಣಗಳಿಂದ ಖಾಲಿಯಾಗಿಯೇ ಇದ್ದರು. ಆಕೆ ಕೊನೆಯದಾಗಿ ನಟ ನಿತಿನ್ ಜೊತೆಗೆ ಮಾಸ್ಟ್ರೋ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಈ ಸಿನೆಮಾದಲ್ಲಿ ಆಕೆ ಶಾರ್ಟ್ ಡ್ರೆಸ್ ನಲ್ಲೇ ಕಾಣಿಸಿಕೊಂಡಿದ್ದು ಸ್ಟೈಲಿಷ್ ಆಗಿ ಅದ್ಬುತವಾದ ನಟನೆಯ ಮೂಲಕ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡರು. ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಎರಡು ವರ್ಷಗಳಿಂದ ನಭಾ ನಟೇಶ್ ಸಿನೆಮಾಗಳ ಅವಕಾಶಗಳು ಇಲ್ಲ ಎಂದು ಹೇಳಬಹುದಾಗಿದೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಇದೀಗ ಹಂಚಿಕೊಂಡ ಕೆಲವೊಂದು ಪೊಟೋಗಳು ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿವೆ. ಗೋಲ್ಡ್ ಕಲರ್‍ ಡ್ರೆಸ್ ನಲ್ಲಿ ನಭಾ ತುಂಬಾನೆ ಸೆಕ್ಸಿಯಾಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಹಾಟ್ ನೆಸ್ ನೋಡಿದರೇ ಯುವಕರ ಹೃದಯ ಬ್ಲಾಸ್ಟ್ ಆಗುವಂತಿದೆ ಎನ್ನಲಾಗುತ್ತಿದೆ. ಆಕೆ ತನ್ನ ತುಟಿ, ಸೊಂಟ ಹಾಗೂ ಎದೆಯ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಅದರಲ್ಲೂ ಆಕೆ ಮತ್ತೇರಿಸುವಂತಹ ನೋಟದ ಮೂಲಕ ಇಂಟರ್‍ ನೆಟ್ ನಲ್ಲಿ ಹಾಟ್ ಸೆನ್ಷೇಷನ್ ಕ್ರಿಯೇಟ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ನಭಾ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇಸ್ಮಾರ್ಟ್ ಶಂಕರ್‍ ಸಿನೆಮಾದ ಮೂಲಕ ನಭಾ ತುಂಬಾನೆ ಫೇಂ ಪಡೆದುಕೊಂಡರು ಎನ್ನಬಹುದಾಗಿದೆ. ಸದ್ಯ ಆಕೆ ಅವಕಾಶಗಳ ಬೇಟೆಯಲ್ಲಿದ್ದು, ಈ ನಿಟ್ಟಿನಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ ಎನ್ನಲಾಗುತ್ತಿದೆ.

Most Popular

To Top